ಶಿವಮೊಗ್ಗ | ಪ್ರಭಾವಿ ಜನಪ್ರತಿನಿಧಿಗಳ ಹೆಸರು ಬರೆದಿಟ್ಟು ಮಹಿಳೆ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು

Date:

ಪ್ರಭಾವಿ ಜನಪ್ರತಿನಿಧಿ ಮತ್ತು ಅವರ ಪತ್ನಿ ಸೇರಿದಂತೆ ಎಂಟು ಮಂದಿ ಹೆಸರು ಬರೆದು ಮಹಿಳೆ ಮತ್ತು ಆಕೆಯ ಮಕ್ಕಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗದಲ್ಲಿ ವರದಿಯಾಗಿದೆ. 

- Advertisement -

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಒಂದೂವರೆ ತಿಂಗಳ ಹಿಂದೆ ಮಹಿಳೆಗೆ ಕೆಲಸ ಕೊಡಿಸುವುದಾಗಿ ಹೇಳಿ ಹಣಪಡೆದು ನಂತರ ಲೈಂಗಿಕವಾಗಿ ಬಳಿಸಿಕೊಂಡ ಆರೋಪದಿಂದ ತಲೆಮರೆಸಿಕೊಂಡಿದ್ದ ಚನ್ನಮುಂಬಾಪುರ ಮಂಜುನಾಥ್ ಎಂಬುವವರ ಪತ್ನಿ ಎಂದು ಗುರುತಿಸಲಾಗಿದ್ದು, ಮೂವರನ್ನೂ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಮಾಜಿ ಶಾಸಕ ಮತ್ತು ಪತ್ನಿ, ಅತ್ಯಾಚಾರದ ಆರೋಪ ಮಾಡಿರುವ ನಾಗವೇಣಿ, ಆಶಾ ಸೇರಿದಂತೆ ಎಂಟು ಜನರ ಹೆಸರು ಕುರಿತ ಡೆತ್‌ನೋಟ್‌ ಬರೆದಿಟ್ಟು ಮಹಾಲಕ್ಷ್ಮಿ ಮತ್ತು ಮಕ್ಕಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

“ದೇವಸ್ಥಾನದ ವಿಚಾರದಲ್ಲಿ ಸೇಡಿನ ಪ್ರತಿಫಲವಾಗಿ ನಡೆದಿರುವ ಈ ಸುಳ್ಳು ಪ್ರಕರಣದಲ್ಲಿ ಗಂಡ ಮಂಜುನಾಥ್ ಮೇಲೆ ಅತ್ಯಾಚಾರದ ಪ್ರಕರಣ ಆರೋಪ ಹೊರಿಸಿದ್ದು, ಮಾಜಿ ಶಾಸಕರ ಕುಮ್ಮಕ್ಕಿನಿಂದ ನಾಗವೇಣಿ ಮತ್ತು ಆಶಾ ಎಂಬುವರು ಒಂದೂವರೆ ತಿಂಗಳ ಹಿಂದೆ ಸುಳ್ಳುಕೇಸು ಹಾಕಿದ್ದರು” ಎಂದು ಡೆತ್ ನೋಟ್ ನಲ್ಲಿ ಬರೆಯಲಾಗಿದೆ‌.

“ಆರೋಪ ಮಾಡಿದವರು ಶರಾವತಿ ನಗರದ ಮನೆಗೆ ನುಗ್ಗಿ ದಾಂಧಲೆ ಮಾಡಿ, ಮನೆಯ ಒಳಗೆ ಅತಿಕ್ರಮಣ ಪ್ರವೇಶ ಮಾಡಿ, ಫರ್ನಿಚರ್‌ಗೆ ಎತ್ತಿಟ್ಟಿದ್ದ 60 ಸಾವಿರ ರೂಪಾಯಿ ಹಣವನ್ನು ದೋಚಿಕೊಂಡು ಹೋಗಿದ್ದಾರೆ. ಅಲ್ಲದೆ ಜಾತಿ ನಿಂದನೆ ಮಾಡಿ ಅವಮಾನ ಮಾಡಿದ್ದಾರೆ” ಡೆತ್‌ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಸಧ್ಯಕ್ಕೆ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರಿನಲ್ಲಿ ಯಾರ ಯಾರ ಹೆಸರು ಉಲ್ಲೇಖಿಸಲಾಗಿದೆ ಎಂಬುದು ತನಿಖೆಯ ಬಳಿಕ ತಿಳಿದುಬರಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಲಿತ ಸಂಘಟನೆ, ನೀಲಿ ಶಾಲಿನ ಕುರಿತು ಅವಹೇಳನಕಾರಿ ಹೇಳಿಕೆ: ಮುತ್ತಣ್ಣ ಮೇತ್ರಿ ಆಕ್ರೋಶ

ಮಾಜಿ ಸಂಸದ ಪ್ರತಾಪ್ ಸಿಂಹ ದಲಿತ ಸಂಘಟನೆಗಳು, ದಲಿತ ಮುಖಂಡರು ಹಾಗೂ...

ಕೋಲಾರ | ನರಸಾಪುರದಲ್ಲಿ ಸೆ.26ರಂದು ಪ್ರಜಾ ಸೇವೆ ಆಂದೋಲನ

ಒಂದೇ ಸೂರಿನಡಿ ಸಾರ್ವಜನಿಕರ ಅರ್ಜಿ ಹಾಗೂ ಅಹವಾಲುಗಳನ್ನು ಸ್ವೀಕರಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ...