ಶಿವಮೊಗ್ಗ | ಜೋಗದ ಕಾಮಗಾರಿ ವಿಳಂಬ; ಏಪ್ರಿಲ್ 30ರವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

Date:

ವಿಶ್ವವಿಖ್ಯಾತ ಪ್ರೇಕ್ಷಣೀಯ ಪ್ರದೇಶ ಶಿವಮೊಗ್ಗದ ಜೋಗ ಜಲಪಾತ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಅದರಲ್ಲಿ ಜೋಗದ ಮುಖ್ಯದ್ವಾರದ ಕಾಮಗಾರಿ ಬಂದಾಗಿರುವ ಕಾರಣ ಏಪ್ರಿಲ್ 30ರ ವರೆಗೆ ಜಲಪಾತಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

- Advertisement -

ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿಯನ್ನು ಕಾಲ ಮಿತಿಯೊಳಗೆ ಪೂರ್ಣಗೊಳಿಸಬೇಕಿದೆ. ಕಾಮಗಾರಿ ಅನುಷ್ಟಾನದ ಸಮಯದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಯಾವುದೇ ರೀತಿಯ ತೊಂದರೆಯಾಗಬಾರದೆಂಬ ಹಿತದೃಷ್ಟಿಯಿಂದ ಪ್ರವೇಶ ದ್ವಾರವನ್ನು ಜನವರಿ 1ರಿಂದ ಮಾರ್ಚ್ 15ರವರೆಗೆ ಮುಚ್ಚಲಾಗಿತ್ತು. ಆದರೆ, ಮಾರ್ಚ್​​ 15ರ ವೇಳೆಗೂ ಜೋಗ ಜಲಪಾತದ ಮುಖ್ಯ ದ್ವಾರದ ಕಾಮಗಾರಿ ಪೂರ್ಣಗೊಳ್ಳದಿರುವುದರಿಂದ ಏಪ್ರಿಲ್ 30ರವರೆಗೆ ಬಂದ್​ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸುದ್ದಿ ಓದಿದ್ದೀರಾ? ರಾಯಚೂರು | ಸ್ನಾನ ಮಾಡಲು ಹೊಂಡಕ್ಕೆ ಜಿಗಿದ ವ್ಯಕ್ತಿ ನಾಪತ್ತೆ

ಈ ಬಗ್ಗೆ ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-251444 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...