ಶಿರಾ | ಬೇಲಿ ಪೊದೆಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

Date:

ಬೇಲಿ ಪೊದೆಯಲ್ಲಿ ನವಜಾತ ಹೆಣ್ಣು ಶಿಶುವೊಂದನ್ನು ಬಿಟ್ಟು ಹೋಗಿರುವ ಅಮಾನವೀಯ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿ ಮಾಟನಹಳ್ಳಿ ಬಳಿ ನಡೆದಿದೆ.

- Advertisement -

ದುಷ್ಕರ್ಮಿಗಳು ಶಿಶುವನ್ನು ಪ್ಲಾಸ್ಟಿಕ್‌ ಕವರ್‌ನಲ್ಲಿ ಸುತ್ತಿ, ಪೊದೆಯ ಬಳಿ ಎಸೆದಿದ್ದಾರೆ. ಮಗುವಿನ ಅಳುವ ಶಬ್ಧ ಕೇಳಿಸಿಕೊಂಡ ಕೆಲ ಕುರಿಗಾಹಿಗಳು ಸ್ಥಳೀಯರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಸ್ಥಳೀಯ ಮಹಿಳೆಯರು ಶಿಶುವಿನ ಆರೈಕೆ ಮಾಡಿದ್ದಾರೆ. ಬಳಿಕ ಕಳ್ಳಂಬೆಳ್ಳ ಠಾಣೆ ಪೊಲೀಸರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಮಗುವನ್ನು ರಕ್ಷಣೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಇದನ್ನೂ ಓದಿ: ಹಾಸನ | ಶಿರಾಡಿ ಘಾಟ್ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ; ಮಾ.15ರಿಂದ ಏಕಮುಖ ಸಂಚಾರ

ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...