ಶಿರೂರು ಗುಡ್ಡ ಕುಸಿತ ದುರಂತ | ಒಂದು ಟ್ರಕ್ ನೀರಿನಲ್ಲಿ ಮುಳುಗಿರುವುದು ಖಚಿತವಾಗಿದೆ; ಸಚಿವ ಕೃಷ್ಣಬೈರೇಗೌಡ

Date:

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿನ ಮಣ್ಣು ತೆರವು ಮತ್ತು ಮೊಬೈಲ್ ಸ್ವಿಚ್ ಆನ್ ಆಗಿರುವ ಲಾರಿ ಚಾಲಕ ಅರ್ಜುನ ಸೇರಿದಂತೆ ಇತರರಿಗಾಗಿ ಶೋಧ ಕಾರ್ಯಾಚರಣೆಯನ್ನು 9ನೇ ದಿನವೂ ಮುಂದುವರಿಸಲಾಗಿದೆ.

- Advertisement -

ಭೂಕುಸಿತ ಕಾರ್ಯಾಚರಣೆ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ಕೃಷ್ಣಬೈರೇಗೌಡ, “ಒಂದು ಟ್ರಕ್ ನೀರಿನಲ್ಲಿ ಮುಳುಗಿದೆ ಎಂಬುದು ಖಚಿತವಾಗಿದೆ” ಎಂಬುದನ್ನು ದೃಢೀಕರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, “ಒಂದು ಟ್ರಕ್ ನೀರಿನಲ್ಲಿ ಮುಳುಗಿದೆ ಎಂಬುದು ಖಚಿತವಾಗಿದ್ದು, ನೌಕಾಪಡೆಯ ಡೀಪ್ ಡೈವರ್‌ಗಳು ಶೀಘ್ರದಲ್ಲೇ ಲಂಗರು ಹಾಕಲು ಪ್ರಯತ್ನಿಸುತ್ತಾರೆ. ಟ್ರಕ್‌ ಅನ್ನು ನದಿಯಿಂದ ಮೇಲೆತ್ತಲು ಲಾಂಗ್ ಆರ್ಮ್ ಬೂಮರ್ ಅಗೆಯುವ ಯಂತ್ರವನ್ನು ಬಳಸಲಾಗುವುದು” ಎಂದು ತಿಳಿಸಿದ್ದಾರೆ.

WhatsApp Image 2024 07 24 at 4.10.31 PM
ಭಾರತೀಯ ವಾಯುಸೇನೆಯು ಲೋಹದ ಸಾಧನ ಇರುವ ಬಗ್ಗೆ ಬಿಡುಗಡೆಗೊಳಿಸಿರುವ ಚಿತ್ರ

ಇದನ್ನು ಓದಿದ್ದೀರಾ? ಅಂಕೋಲಾ ದುರಂತ | ಕಾರ್ಯಾಚರಣೆಗಾಗಿ ಶಿರೂರು ತಲುಪಿದ ಬೂಮ್ ಪೊಕ್ಲೇನ್ ಯಂತ್ರ

“ಸುಧಾರಿತ ಡ್ರೋನ್ ಆಧಾರಿತ ಇಂಟೆಲಿಜೆಂಟ್ ಅಂಡರ್‌ಗ್ರೌಂಡ್ ಬರಿಡ್ ಆಬ್ಜೆಕ್ಟ್ ಡಿಟೆಕ್ಷನ್ ಸಿಸ್ಟಮ್ ಅನ್ನು ಸಹ ಹುಡುಕಾಟಕ್ಕಾಗಿ ನಿಯೋಜಿಸಲಾಗಿದೆ. ನೀರಿನಲ್ಲಿ ನಾಪತ್ತೆಯಾದ ಮೃತದೇಹಗಳಿಗಾಗಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಮೂಲಕ ಹುಡುಕಾಟ ನಡೆಸುತ್ತಿದೆ” ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದಾರೆ.

ಬೂಮ್ ಪೊಕ್ಲೇನ್ ಯಂತ್ರ

ಶಿರೂರು ಭೂಕುಸಿತದಲ್ಲಿ ಸಿಲುಕಿರುವವರ ಹುಡುಕಾಟಕ್ಕೆ ಬೂಮ್ ಎಕ್ಸ್‌ಕಾವೇಟರ್ ಅಥವಾ ಬೂಮ್ ಪೊಕ್ಲೇನ್ ಯಂತ್ರವನ್ನು ಬೆಳಗಾವಿಯಿಂದ ತರಿಸಲಾಗಿದ್ದು, ಈಗಾಗಲೇ ಕಾರ್ಯಾಚರಣೆ ಆರಂಭಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...