ಶಿವಮೊಗ್ಗ | ಜೆಡಿಎಸ್ ಕಚೇರಿಯಲ್ಲಿ ಲೋಕನಾಯಕ ಶ್ರೀ ಜಯಪ್ರಕಾಶ ನಾರಾಯಣ್ ಅವರ 124ನೇ ಜನ್ಮದಿನ

Date:

ಶಿವಮೊಗ್ಗ, ತುರ್ತು ಪರಿಸ್ಥಿತಿಯ ವಿರುದ್ಧ ಸಿಡಿದೆದ್ದು, ಭಾರತದಲ್ಲಿ ಪ್ರಜಾಪ್ರಭುತ್ವ ಬೇರುಗಳನ್ನು ಗಟ್ಟಿಗೊಳಿಸಿದ ಮಹಾಪುರುಷ ಲೋಕನಾಯಕ ಶ್ರೀ ಜಯಪ್ರಕಾಶ ನಾರಾಯಣ ಅವರ 124ನೇ ಜನ್ಮದಿನವನ್ನು ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಇಂದು ನಗರ ಜೆಡಿಎಸ್ ವತಿಯಿಂದ ಅತ್ಯಂತ ಗೌರವಪೂರ್ವಕವಾಗಿ ಆಚರಿಸಲಾಯಿತು.

- Advertisement -

ಭಾರತದ ರಾಜಕೀಯ ವ್ಯವಸ್ಥೆಗೆ ಚಿಕಿತ್ಸಕ ದೃಷ್ಟಿಕೋನ ನೀಡಿ, ಪರ್ಯಾಯ ರಾಜಕಾರಣದ ಮನ್ವಂತರಕ್ಕೆ ನಾಂದಿ ಹಾಡಿದ ಲೋಕನಾಯಕನ ಜನ್ಮದಿನದ ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರುಗಳು ಶ್ರದ್ಧಾಪೂರ್ವಕ ನಮನಗಳನ್ನು ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸಂದರ್ಭದಲ್ಲಿ ರಾಜ್ಯ ಜೆಡಿಎಸ್ ಉಪಾಧ್ಯಕ್ಷರಾದ ಕೆ.ಬಿ. ಪ್ರಸನ್ನಕುಮಾರ್, ನಗರ ಜೆಡಿಎಸ್ ಅಧ್ಯಕ್ಷರಾದ ದೀಪಕ್ ಸಿಂಗ್, ಜೆಡಿಎಸ್ ಪ್ರಮುಖರಾದ ತ್ಯಾಗರಾಜ್, ಸಂಗಯ್ಯ, ರಮೇಶ್ ನಾಯಕ್, ವಿಜಯ್ ಕುಮಾರ್, ರಾಜಮ್ಮ, ಮಾಧವ್ ಮೂರ್ತಿ, ರಾಘವೇಂದ್ರ ಉಡುಪ, ಗೋವಿಂದ, ಗೋಪಿ, ಭಾರತಿ ರಾಮಣ್ಣ, ವೀರೇಶ್, ವೆಂಕಟೇಶ್, ಸುನಿಲ್ ಗೌಡ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವನ ಬಾಗೇವಾಡಿ ಸಮೀಪ 3.5 ತೀವ್ರತೆಯ ಭೂಕಂಪ ದಾಖಲು!

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ದಿಂದಾವರ ಗ್ರಾಮ ಪಂಚಾಯಿತಿ ಸಮೀಪ...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಹಾವೇರಿ | ಪಿಎಫ್ ಹೊಸ ನೀತಿ: ವಿರೋಧಿಸಿ ಮಹಿಳಾ ಉದ್ಯೋಗಿಗಳು ದಿಡೀರ್ ಹೆದ್ದಾರಿ ತಡೆದು ಪ್ರತಿಭಟನೆ

"ಕೇಂದ್ರ ಸರ್ಕಾರವು ಭವಿಷ್ಯನಿಧಿ (ಪಿಎಫ್) ಸೌಲಭ್ಯದಲ್ಲಿ ಹೊಸ ಆದೇಶ ಮಾಡಿರುವುದು ಗಾರ್ಮೆಂಟ್ಸ್...

ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ: ಮರಗಳ ಕಟಾವು ತನಿಖೆಗೆ ಒತ್ತಾಯ

ಮೂಡಿಗೆರೆ ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಕೆಳಗೂರು ಸಮೀಪದ ಸಾಲು ಮರ...