ಶಿವಮೊಗ್ಗ | ವೈದ್ಯ ಸಾಹಿತ್ಯದಿಂದ ಆರೋಗ್ಯಕರ ಸಮಾಜ | ಪ್ರೊ.ನೆಲ್ಲಿಕಟ್ಟೆ ಎಸ್.ಸಿದ್ದೇಶ್

Date:

ಶಿವಮೊಗ್ಗ, ವೈದ್ಯ ಸಾಹಿತ್ಯ ಇಂದು ಹೆಚ್ಚು ರಚನೆಯಾಗುತ್ತಿದ್ದು, ಈ ಸಾಹಿತ್ಯದ ಓದಿನಿಂದ ಆರೋಗ್ಯಕರ ಸಮಾಜವನ್ನು ಕಟ್ಟಲು ಸಾಧ್ಯವಾಗುತ್ತದೆ ಎಂದು ಕುವೆಂಪು ವಿವಿ ಕನ್ನಡ ಭಾರತಿ ನಿರ್ದೇಶಕರಾದ ಪ್ರೊ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಅವರು ಅಭಿಪ್ರಾಯ ಪಟ್ಟರು.

- Advertisement -

ಶಿವಮೊಗ್ಗದ ಸುಕ್ಷೇಮ ಆಯುರ್ವೇದ ಚಿಕಿತ್ಸಾಲಯ ಮಂಗಳವಾರ ಏರ್ಪಡಿಸಿದ್ದ ಚರಕ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತಾಡಿದರು.ವೈದ್ಯಸಾಹಿತ್ಯಕ್ಕೆ ತನ್ನದೇ ಆದ ಇತಿಹಾಸ ಮತ್ತು ‌ಪರಂಪರೆಯಿದೆ. ಹಿಂದಿನ ಕಾಲದಲ್ಲಿ ಉತ್ಕೃಷ್ಟವಾದ ವೈದ್ಯ ಸಾಹಿತ್ಯ ಕೃತಿಗಳು ರಚನೆಯಾಗಿದ್ದು ಇಂದಿಗೂ ಅಧ್ಯಯನ ಯೋಗ್ಯವಾಗಿವೆ. ವೈದ್ಯಸಾಹಿತ್ಯದ ಅಧ್ಯಯನದಿಂದ ವ್ಯಕ್ತಿ ಮತ್ತು ಸಮಾಜ ಆರೋಗ್ಯಕರವಾಗಿರಲು ಸಾಧ್ಯವಾಗುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ರಾಜ್ಯದಲ್ಲಿ ಮಹಿಳೆಯರಿಗೇ ಹೆಚ್ಚು ನೋಟಿಸ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಕುರಿತು ಗಂಭೀರ ಆತಂಕಗಳನ್ನು ಹುಟ್ಟುಹಾಕಿದೆ. ರಾಜ್ಯದ 34 ಜಿಲ್ಲಾ ಮತ್ತು ನಗರ ಆಡಳಿತ ಘಟಕಗಳ...

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ...

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಅತ್ಯಂತ ಭೀಕರ ಮತ್ತು ಆಘಾತಕಾರಿ ಷಡ್ಯಂತ್ರವೊಂದು ದೇಶದಾದ್ಯಂತ ಬಹಿರಂಗವಾಗಿದೆ. ಆಡಳಿತರೂಢ ಬಿಜೆಪಿ ಮತ್ತು ಮೋದಿ-ಶಾ ಜೋಡಿಯ ಸೂತ್ರದ ಬೊಂಬೆ ಗ್ಯಾನೇಶ್‌...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್:...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ₹5ಕ್ಕೆ ಉಪಹಾರ, ₹10ಕ್ಕೆ ಊಟ ನೀಡುವ ಇಂದಿರಾ ಕ್ಯಾಂಟಿನ್ ಯೋಜನೆ ಜನಸಾಮಾನ್ಯರಿಗೆ ಬಹುದೊಡ್ಡ ಆಸರೆಯಾಗಿದೆ. ಆದರೆ...

ಬಿ.ಎ.ಎಂ.ಎಸ್. ಕೋರ್ಸ್ ನಂತರ ಮುಂದೇನು ಎನ್ನುವ ವಿಷಯ ಕುರಿತು ಮಾತಾಡಿದ ಡಾ! ನಾಗೇಂದ್ರ ಆಚಾರ್ಯರು, ಇಂದು ಆಯುರ್ವೇದ ಅಧ್ಯಯನದ ಮೂಲಕ ಉತ್ತಮ ಸಮಾಜ ಸೇವೆಯನ್ನು ಮಾಡಲು ಸಾಧ್ಯವೆಂದರು.

ವೈದ್ಯರತ್ನಂ ಉತ್ಪನ್ನಗಳನ್ನು ಕುರಿತು ಶ್ರೀ ಜಿತ್ ರವಿಚಂದ್ರನ್ ಮಾತಾಡಿದರು. ಡಾ. ರವಿರಾಜ್ ಅವರು ಚರಕ ಮಹರ್ಷಿ ಕುರಿತು ಮಾತಾಡಿದರು.

ಅಧ್ಯಕ್ಷತೆಯನ್ನು ವಹಿಸಿ ಮಾತಾಡಿದ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ವೀಣಾ, ಆಯುರ್ವೇದ ಔಷಧಿ ಮತ್ತು ಚಿಕಿತ್ಸೆಗೆ ಹೆಚ್ಚಿನ ಬೇಡಿಕೆ ಇದೆ. ಶ್ರದ್ಧೆಯಿಂದ ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದರೆ ಜೀವನ ಸಾರ್ಥಕವಾಗುತ್ತದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಡುಗಾಡು ಸಿದ್ಧರ ಕಾಲೋನಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಅಲೆಮಾರಿ ಜಾಗೃತ ಸಂಘ ಒತ್ತಾಯ

ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಸೆ.25: ಪಾಮನಕಲ್ಲೂರು ಕ್ರಾಸ್ ಸಮೀಪ...

ಹಾಸನ | ಸಹಕಾರ ಸಂಘದ ಏಳಿಗೆಗೆ ಎಲ್ಲರೂ ಕೈಜೋಡಿಸಿ: ಜಗದೀಶ್

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಭಿವದ್ಧಿಯಾದರೆ, ರೈತರ ಅಭಿವದ್ಧಿ ಸಾಧ್ಯ...

ರಾಯಚೂರು | ಸಿಡಿಲು ಬಡಿದು ಆಡುಗಳ ಸಾವಿಗೆ ಶಾಸಕರಿಂದ ₹40 ಸಾವಿರ ನೆರವು

ಮಸ್ಕಿ ಪಟ್ಟಣದ ಸಮೀಪ 2 ದಿನಗಳ ಹಿಂದೆ ಸುರಿದ ಮಳೆಯ ಸಂದರ್ಭದಲ್ಲಿ...

ಉಡುಪಿ | ಧರ್ಮದ ಹೆಸರಿನಲ್ಲಿ ವಿಭಜನೆ ಬೇಡ, ಮಾನವೀಯತೆಗೆ ಆದ್ಯತೆ ನೀಡಿ : ಮುಹಮ್ಮದ್ ಕುಂಞಿ

ಜಮಾಅತೆ ಇಸ್ಲಾಮಿ ಹಿಂದ್ ಉಡುಪಿ ನಗರ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸೀರತ್...