ಶಿವಮೊಗ್ಗ | ಭದ್ರಾವತಿಯಲ್ಲಿ ಝಳಪಿಸಿದ ಮಚ್ಚು ಲಾಂಗು;ಹಳೆ ನಗರ ಠಾಣೆಯಲ್ಲಿ ದೂರು ದಾಖಲು

Date:

ಭದ್ರಾವತಿಯಲ್ಲಿ ಇಂದು ಮುಸ್ಸಂಜೆ ಹೊತ್ತಲ್ಲಿ ಐವರು ಯುವಕರ ಗುಂಪೊoದು ಕಾರಲ್ಲಿ ಬಂದು ಬೈಕ್ ಸವಾರರೀರ್ವರಿಗೆ ಲಾಂಗು,ಮಚ್ಚುಗಳಿoದ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ.

- Advertisement -

ನಗರದ ಹಳದಮ್ಮನ ಬೀದಿ ವಾಸಿ ಗಳಾದ ವಿಶ್ವ ಯಾನೆ ಮುದ್ದೆ ಮತ್ತು ಸಂದೀಪ ಎನ್ನುವವರು ಶುಕ್ರವಾರ ಸಂಜೆ ಬೈಕಿನಲ್ಲಿ ಕುಳಿತು ಕಂಚಿಬಾಗಿಲ ವೃತ್ತದ ಮೂಲಕ ಹಾದು ಹೋಗುತ್ತಿದ್ದಾಗ ಕಾರೊಂದರಲ್ಲಿ ಬಂದ ಐವರು ಯುವಕರ ಗುಂಪು ಬೈಕಿನ ಹಿಂಬಾಗಕ್ಕೆ ಡಿಕ್ಕಿಹೊಡೆದಾಗ ಬೈಕ್‌ನಿಂಧ ವಿಶ್ವ ಮತ್ತು ಸಂದೀಪ ಕೆಳಗೆಬಿದ್ದಿದ್ದಾರೆ, ಕಾರಲ್ಲಿ ಬಂದವರು ಕಾರಿಂದ ಕೆಳಗಿಳಿದು ಕೈಯಲ್ಲಿ ಮಚ್ಚು,ಲಾಂಗುಗಳನ್ನು ಹಿಡಿದುಕೊಂಡು ವಿಶ್ವ ಮತ್ತು ಸಂದೀಪರ ಮೇಲೆ ಹಲ್ಲೆಗೆ ಪ್ರಯತ್ನಿಸಿದಾಗ ಇಬ್ಬರು ಹಲ್ಲೆಯಿಂದ ತಪ್ಪಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಜನ ಸೇರುತ್ತಿದ್ದಂತೆ ಕಾರಲ್ಲಿ ಬಂದ ಐವರು ಕಾರಲ್ಲಿ ಕುಳಿತು ಪರಾರಿಯಾಗಿದ್ದಾರೆ ಎಂಬ ಮಾಹಿತಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಹಲ್ಲೆಯಿಂದ ತಪ್ಪಸಿಕೊಂಡ ವಿಶ್ವ ಮತ್ತು ಸಂದೀಪ ಅವರುಗಳಿಗೆ ಕಾರು ಬೈಕಿಗೆ ಗುದ್ದಿದ ಪರಿಣಾಮ ಕೆಳಗೆ ಬಿದ್ದು ಸಣ್ಣ ಪುಟ್ಟ ಪೆಟ್ಟಾಗಿದ್ದು, ಅವರಿಬ್ಬರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಘಟನೆ ಕುರಿತಂತೆ ಹಳೇನಗರ ಪೋಲಿಸ್ ಠಾಣೆಯಲ್ಲಿ ದೂರುದಾಖಲಾಗಿದೆ.

ಹಲ್ಲೆಗೆ ಯತ್ನಿಸಿ ಪರಾರಿಯಾದವರ ಪತ್ತೆಗಾಗಿ ಪೋಲಿಸರು ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ಎರಡು ತಂಡಗಳ ನಡುವೆ ಕೆಲವು ತಿಂಗಳ ಹಿಂದೆ ತರಿಕೆರೆ ರಸ್ತೆಯಲ್ಲಿ ನಡೆದ ಹೊಡೆದಾಟದ ಸಂಬoಧ ಪ್ರತಿಕಾರಕ್ಕಾಗಿ ಈ ಘಟನೆ ನಡೆದಿದೆ ಎನ್ನಲಾಗಿದ್ದು,ಪೋಲಿಸರ ತನಿಖೆಯಿಂದ ಸತ್ಯಾಂಶ ತಿಳಿದುಬರಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...