ಶಿವಮೊಗ್ಗ | ಈದ್ ಮೆರವಣಿಗೆಯಲ್ಲಿ, ನಿಂದನೆ, ಅಸಭ್ಯ ವರ್ತನೆ ;11 ಜನರ ವಿರುದ್ಧ ದೂರು ದಾಖಲು

Date:

ಶಿವಮೊಗ್ಗದಲ್ಲಿ ನಡೆದ ಹಬ್ಬಗಳ ಆಚರಣೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಸಮಸ್ಯೆ ತಂದಿಟ್ಟವರ ವಿರುದ್ಧ ಇನ್ನೂ ಸಹ ಕೇಸ್ ಮುಂದುವರಿದಿದೆ.

- Advertisement -

ಇದಕ್ಕೆ ಸಾಕ್ಷಿ ಎಂಬಂತೆ ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈದ್ ಮಿಲಾದ್​ ಮೆರವಣಿಗೆ ಸಂದರ್ಭದಲ್ಲಿ ಅಮೀರ್ ಅಹಮದ್ ಸರ್ಕಲ್​ನ ಸಮೀಪ ಸಾರ್ವಜನಿಕರಿಗೆ ತೊಂದರೆ ಕೊಟ್ಟು ನಿಂದಿಸಿದ್ದಷ್ಟೆ ಅಲ್ಲದೆ ಸಾರ್ವಜನಿಕರಜೊತೆಗೆ ಅಸಭ್ಯವಾಗಿ (BNS), 2023 (U/s-292) ಅಡಿಯಲ್ಲಿ ಸಾರ್ವಜನಿಕರಿಗೆ ಉಪದ್ರ ನೀಡಿದ ಆರೋಪದ ಅಡಿಯಲ್ಲಿ ಎರಡು ಕೇಸ್​ಗಳು ದಾಖಲಾಗಿವೆ.

ಒಟ್ಟಾರೆ 11 ಮಂದಿ ವಿರುದ್ಧ ಕೇಸ್ ದಾಖಲಿಸಲಾಗಿದ್ದು, ಸಾರ್ವಜನಿಕರಿಗೆ ತೊಂದರೆ ಆಗುತ್ತದೆ ಎಂದು ತಿಳುವಳಿಕೆ ನೀಡಿದರು ಕೇಳದ ಜನರಿಗೆ ಉಪದ್ರ ನೀಡಿದ ಆರೋಪದ ಅಡಿಯಲ್ಲಿ ನ್ಯಾಯಾಲಯ ಅನುಪತಿ ಪಡೆದು ಇಲ್ಲಿನ ಎಎಸ್​ಐ ಸುಮೊಟೋ ಕೇಸ್ದ್ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...

ವಿಜಯಪುರ | SIR ರದ್ದತಿ ಆಗ್ರಹಿಸಿ ಸಿಪಿಐ(ಎಂ)ನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...