ಶಿವಮೊಗ್ಗ | ಶ್ರೀರಾಂಪುರ ಬಳಿ ಅಪಘಾತ ; ಅಪ್ಪ ಮಗಳು ಆಸ್ಪತ್ರೆ ದಾಖಲು

Date:

ಶಿವಮೊಗ್ಗ ನಗರದ ಹೊರವಲಯದ ಶ್ರೀರಾಂಪುರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಲಾರಿಯೊಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಬೈಕ್‌ನಲ್ಲಿದ್ದ ತಂದೆ ಮತ್ತು ಮಗಳು ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

- Advertisement -

ತಂದೆ ತನ್ನ ಮಗಳನ್ನು ಶಾಲೆಗೆ ಬಿಡಲು ಕರೆದೊಯ್ಯುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿ ತಂದೆ ಮಗಳು ಆಯನೂರು ನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದರು, ಆ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಬೈಕ್​ಗೆ ಡಿಕ್ಕಿ ಹೊಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ಇದರ ಪರಿಣಾಮ ಬೈಕ್​ನಲ್ಲಿದ್ದ ತಂದೆ ಮಗಳು ನೆಲಕ್ಕೆ ಉರುಳಿದ್ದು, ಅವರಿಗೆ ಗಾಯಗಳಾಗಿದೆ.

ಲಾರಿ ಚಾಲಕನ ಅಜಾಗರೂಕತೆಯ ಚಾಲನೆಯೇ ಈ ಘಟನೆಗೆ ಕಾರಣವಾಗಿದೆ ಎಂದು ಸ್ಥಳಿಯರು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

ಧಾರವಾಡ |ಕುಡಿಯುವ ನೀರಿಗಾಗಿ ನವಿಲುತೀರ್ಥ ಜಲಾಶಯದಿಂದ 10 ದಿನ ನೀರು ಬಿಡುಗಡೆ

ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ನವಿಲುತೀರ್ಥ ಜಲಾಶಯದಿಂದ ನವೆಂಬರ್ 16ರಿಂದ...