ಶಿವಮೊಗ್ಗ | ಅಂಬೇಡ್ಕರ್ ಸಂವಿಧಾನವನ್ನ ಸ್ಮರಿಸಬೇಕು; ಎಚ್ ಆರ್ ಬಸವರಾಜಪ್ಪ, ಗಣ್ಯರಿಂದ ಅರಿವೇ ಅಂಬೇಡ್ಕರ ವಿಶೇಷ ಸಂಚಿಕೆ ಬಿಡುಗಡೆ

Date:

ಇಂದು ಶಿವಮೊಗ್ಗದಲ್ಲಿ ಡಿ.ಎಸ್.ಎಸ್ (ಅಂಬೇಡ್ಕರ್ ವಾದ) ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಡಾ. ಬಿ.ಆರ್ ಅಂಬೇಡ್ಕರ್ ರವರ 134ನೇ ಜನ್ಮ ದಿನಾಚರಣೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್‌.ಆರ್ ಬಸವರಾಜಪ್ಪನವರು ಭಾಗವಹಿಸಿದರು, ಕಾರ್ಯಕ್ರಮದ ಉದ್ಘಾಟನೆಯ ನಂತರ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಮಾತನಾಡಿದರು.

- Advertisement -
1001524185

ಅಂಬೇಡ್ಕರ್ ರವರು ಕೊಟ್ಟಂತಹ ಸಂವಿಧಾನದ ಕೊಡುಗೆಯನ್ನು ಈ ದೇಶದ ಪ್ರತಿಯೊಬ್ಬರು ಸ್ಮರಿಸಬೇಕು, ಎಲ್ಲಾ ಧರ್ಮಗಳನ್ನು ಒಳಗೊಂಡಂತೆ ಎಲ್ಲರೂ ಒಪ್ಪಿಕೊಳ್ಳುವಂತ ಒಂದು ಗ್ರಂಥ ಅಂದರೆ ಅದು ಸಂವಿಧಾನ. ಸ್ವಾತಂತ್ರ್ಯ ಪೂರ್ವದಲ್ಲಿ ಯಾವುದೇ ಸ್ವಾತಂತ್ರವಿಲ್ಲದೆ ಬದುಕುತ್ತಿದ್ದೇವು, ಬಹಳಷ್ಟು ಜನರ ಬಲಿದಾನದಿಂದ ಸ್ವಾತಂತ್ರ್ಯ ಸಿಕ್ಕಿತು, ಯಾವುದಕ್ಕಾಗಿ ಸ್ವಾತಂತ್ರ್ಯ ತಂದು ಕೊಟ್ಟರು ಅನ್ನೊದನ್ನ ಸಂವಿಧಾನ ಪೀಠಿಕೆಯಲ್ಲಿ ತಿಳಿಸಿದ್ದಾರೆ. ನಾವು ಕೇವಲ ಹುಟ್ಟಹಬ್ಬವನ್ನ, ಸಂವಿಧಾನ ದಿನಾಚರಣೆಯನ್ನ ಮಾಡಿದರೆ ಸಾಲದು ಅದರ ಜೊತೆಗೆ ಅದರ ಅರ್ಥವನ್ನು ಅಂಬೇಡ್ಕರ್ ರವರ ವಿಚಾರಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕು ಎಂದರು.ಈ ಕೆಲಸವನ್ನು ನಾವೆಲ್ಲರೂ ಸೇರಿ ಮಾಡೋಣವೆಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸಂದರ್ಭದಲ್ಲಿ ಈದಿನ ಡಾಟ್ ಕಾಮ್ ಹೊರ ತಂದಿರುವ ಅರಿವೇ ಅಂಬೇಡ್ಕರ ವಿಶೇಷ ಸಂಚಿಕೆಯನ್ನು ವೇದಿಕೆಯ ಗಣ್ಯರೊಂದಿಗೆ ಬಿಡುಗಡೆ ಮಾಡಲಾಯಿತು.

1001524119

ಈ ಸಂದರ್ಭದಲ್ಲಿ ಡಿ.ಎಸ್.ಎಸ್ ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್,ಮೈಸೂರು ವಿಭಾಗೀಯ ಸಂಚಾಲಕರಾದ ಟಿ.ಹೆಚ್ ಹಾಲೇಶಪ್ಪ, ರಘು ಡಿ, ಮೊದಲಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...