ಶಿವಮೊಗ್ಗ | ಎಪಿಸಿಆರ್ ನೂತನ ಜಿಲ್ಲಾ ಶಾಖೆ ಉದ್ಘಾಟನೆ

Date:

ಶಿವಮೊಗ್ಗ, ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್‌ (APCR)ಒಂದು ರಾಷ್ಟ್ರೀಯ ಮಟ್ಟದ ಸಂಸ್ಥೆಯಾಗಿದ್ದು, ಇದರ ಜಿಲ್ಲಾ ಶಾಖೆಯನ್ನು ಜುಲೈ 20ರಂದು ಶಿವಮೊಗ್ಗದಲ್ಲಿ ಉದ್ಘಾಟಿಸಲಾಗುವುದು.

- Advertisement -

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ‌ ನೀಡಿದ ಸಂಸ್ಥೆಯ ಜಿಲ್ಲಾ ಸಂಚಾಲಕ ಆರ್ ಟಿ‌ ನಟರಾಜ್, ದಿಲ್ಲಿ ಸೊಸೈಟಿ ನೋಂದಣಿ ಕಾಯ್ದೆ ಅಡಿಯಲ್ಲಿ ಕಾನೂನಿನಂತೆ ನೋಂದಾಯಿತವಾಗಿದೆ. ಇದಕ್ಕೆ 18ಕ್ಕೂ ಹೆಚ್ಚು ರಾಜ್ಯಗಳಲ್ಲಿ ಚಾಪ್ಟರ್‌ಗಳು ಇದ್ದು, ಪ್ರತಿ ರಾಜ್ಯದಲ್ಲೂ ಶೋಷಿತ, ದಮನಿತ ಸಮುದಾಯಗಳ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
1001915037

ಕರ್ನಾಟಕದಲ್ಲಿ 24 ಜಿಲ್ಲೆಯಲ್ಲಿ ಸಂಘಟನೆಯು ಕಾನೂನು ಮತ್ತು ಮಾನವೀಯ ಮೌಲ್ಯಗಳ ಪರ ಹೋರಾಟವನ್ನು ಮುಂದುವರಿಸಿದೆ ಎಂದರು.

ಶಿವಮೊಗ್ಗ ಜಿಲ್ಲಾ ಘಟಕವನ್ನು ಪ್ರೆಸ್ ಟ್ರಸ್ಟ್ ಸಭಾಂಗಣದಲ್ಲಿ 20ರ ಬೆಳಗ್ಗೆ 11ಗಂಟೆಗೆ ಹೈಕೋರ್ಟ್ ನ್ಯಾಯವಾದಿ ಸುಧೀರ್ ಕುಮಾರ್ ಮರೊಳ್ಳಿ ಉದ್ಘಾಟಿಸುವರು.ಹೈಕೋರ್ಟ್ ನ್ಯಾಯವಾದಿಗಳಾದ ಸರೋಜ ಪಿ. ಚಂಗೊಳ್ಳಿ, ಕೆ.ಪಿ. ಶ್ರೀಪಾಲ್, ಶಹರಾಜ್ ಸಿದ್ಧಿಕಿಆಗಮಿಸುವರು.‌. ಅಧ್ಯಕ್ಷತೆಯನ್ನು‌ಜಿಲ್ಲಾ ಸಂಚಾಲಜ ಆರ್.ಟಿ. ನಟರಾಜ್ ವಹಿಸುವರೆಂದರು.

ಕಾನೂನು ಅರಿವು ಅಭಿಯಾನಗಳು

ಹಳ್ಳಿ ಹಳ್ಳಿಗಳವರೆಗೆ ಜನಸಾಮಾನ್ಯರಿಗೆ ಅವರ ಸಂವಿಧಾನಿಕ ಹಕ್ಕುಗಳನ್ನು ಪರಿಚಯಿಸುವ ಕಾರ್ಯಕ್ರಮಗಳು.ಬಡವರು, ಹಿಂದುಳಿದವರು, ಮಹಿಳೆಯರು, ಮಕ್ಕಳು, ದಲಿತರು ಮತ್ತು ಅಲ್ಪಸಂಖ್ಯಾತರಿಗಾಗಿ ನೆರವು ಮತ್ತು ಮಾರ್ಗದರ್ಶನ.ಸಾಮಾಜಿಕ ಕಾರ್ಯಕರ್ತರಿಗೆ ತರಬೇತಿ ಶಿಬಿರಗಳನ್ನು ಸಂಸ್ಥೆ ಏರ್ಪಡಿಸಲಿದೆ ಎಂದರು.

ಮರ್ದಿತ ವ್ಯಕ್ತಿಗಳ ಹಕ್ಕುಗಳನ್ನು ಕಾನೂನು ಮೂಲಕ ರಕ್ಷಿಸುವ ಪ್ರಯತ್ನ. ಅನ್ಯಾಯಕ್ಕೊಳಗಾದ ವ್ಯಕ್ತಿಗಳಿಗೆ ಉಚಿತ ಕಾನೂನು ನೆರವು ಕೊಡಿಸಲಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...