ಶಿವಮೊಗ್ಗ | ರಸ್ತೆ ಡಾಂಬರೀಕರಣಕ್ಕೆ ಆಯುಕ್ತರಿಗೆ ಮನವಿ

Date:

ಶಿವಮೊಗ್ಗ, ನಗರದ ಗೋಪಾಳದ ಕನಕದಾಸ ವೃತ್ತದಿಂದ ಬೈಪಾಸ್ ರಸ್ತೆಯು ಅನೇಕ ಬಡಾವಣಿಗಳು, ಅನುಪಿನಕಟ್ಟೆ, ಪುರದಾಳು, ಹನುಮಂತಾಪುರ ಊರುಗಳಿಗೆ ಸಂಪರ್ಕಿಸುವ ರಸ್ತೆಯಾಗಿದೆ. ಪ್ರಯಾಣಿಸುವ ವಾಹನಗಳಿಂದಾಗಿ ಈ ರಸ್ತೆಯು ತುಂಬಾ ಹಾಳಾಗಿದ್ದು ಓಡಾಟಕ್ಕೆ ತುಂಬಾ ತೊಂದರೆಯಾಗಿದೆ.

- Advertisement -

ಕೂಡಲೇ ಸದರಿ ರಸ್ತೆಗೆ ಡಾಂಬರೀಕರಣಗೊಳಿಸಬೇಕಾಗಿ ಕಡಿದಾಳ ರಾಮಪ್ಪ ಬಡಾವಣೆಯ ನಿವಾಸಿಗಳ ಸಂಘ ಆಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಬಗ್ಗೆ ಪಾಲಿಕೆಯ ಆಯುಕ್ತರಿಗೆ ಮನವಿ ಸಲ್ಲಿಸಿರುವ ಸಂಘದವರು, ಈ ರಸ್ತೆಯಲ್ಲಿ ಪೋದಾರ್ ಇಂಟರ್‌ನ್ಯಾಷ್‌ನಲ್ ಶಾಲೆ ಇದ್ದು, ಸುಮಾರು 10 ಕ್ಕಿಂತ ಹೆಚ್ಚು ಶಾಲಾ ಬಸ್ಸುಗಳು, ಪೋಷಕರ ವಾಹನಗಳು, ಘನತ್ಯಾಜ್ಯ ವಿಲೇವಾರಿ ಭಾರಿ ಗಾತ್ರದ ವಾಹನಗಳು ಸಂಚರಿಸುತ್ತವೆ ಮತ್ತು ಸಾಗರ ಮತ್ತು ಬೆಂಗಳೂರಿಗೆ ಪ್ರಯಾಣಿಸುವ ರಿಂಗ್ ರಸ್ತೆ (ಬೈಪಾಸ್) ಸಂಪರ್ಕಿಸುವ ರಸ್ತೆಯಾಗಿದೆ ಎಂದಿದ್ದಾರೆ.

ಡಾಂಬರೀಕರಣದಿಂದ ಮೇಲ್ಕಂಡ ಎಲ್ಲರಿಗೂ ಅನುಕೂಲವಾಗಿದೆ. ಶಾಸಕರು ಮತ್ತು ಲೋಕಸಭಾ ಸದಸ್ಯರಿಗೂ ಗ್ರಾಮ ಪಂಚಾಯ್ತಿಗಳಿಗೆ ಸಂಪರ್ಕಿಸಿದರೂ ಸಹ ಕಾರ್ಯವಾಗಿಲ್ಲ, ಆದ್ದರಿಂದ ಪಾಲಿಕೆ ವತಿಯಿಂದ ಡಾಂಬರ್ ಹಾಕಿಸಿ ರಸ್ತೆ ಮಾಡಿಕೊಡಬೇಕೆಂದು ಮನವಿಯಲ್ಲಿ ಅಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...