ಶಿವಮೊಗ್ಗ | ಮಳಖೇಡ ಗ್ರಾಮ ಪಂಚಾಯಿತಿ ಗ್ರಂಥಾಲಯ, ಅರಿವು ಕೇಂದ್ರದ ಮೇಲ್ವಿಚಾರಕಿ ಭಾಗ್ಯವತಿ ಸಾವಿಗೆ ನ್ಯಾಯ ಒದಗಿಸಲು ಮನವಿ

Date:

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ, ಕಲಬುರ್ಗಿ ಜಿಲ್ಲೆಯ ಮಳಖೇಡ ಗ್ರಾಮ ಪಂಚಾಯಿತಿ ಗ್ರಂಥಾಲಯದ ಹಾಗೂ ಅರಿವು ಕೇಂದ್ರದ ಮೇಲ್ವಿಚಾರಕಿ ಭಾಗ್ಯವತಿ ಸಾವಿನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಗ್ರಾಮೀಣ ಗ್ರಂಥಾಲಯ ಮೇಲ್ವಿಚಾರಕರ ಸಂಘದ ವತಿಯಿಂದ ಬುಧವಾರ ಅಪರ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

- Advertisement -
1002403101

ಮೃತರ ಕುಟುಂಬಕ್ಕೆ ಸರ್ಕಾರದಿಂದ ಕನಿಷ್ಠ 25 ಲಕ್ಷ ರೂ ಪರಿಹಾರ ಘೋಷಿಸಿ ಕುಟುಂಬಕ್ಕೆ ಅನುಕಂಪ ನೌಕರಿ ನೀಡುವಂತೆ ಮನವಿಯಲ್ಲಿ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ...

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಈ ಸಂದರ್ಭದಲ್ಲಿ ಅರಿವು ಕೇಂದ್ರ ಮೇಲ್ವಿಚಾರಕರುಗಳಾದ ಮಾಲಾ.ಕೆ ಎಸ್. ಲಕ್ಷ್ಮಿ,ಗೀತಾ,ಯಶೋಧ,ಸುರೇಶ್, ವಿನೋದ್, ಗಣೇಶ್, ಲೋಕೇಶ್, ರಾಕೇಶ್, ಪ್ರತಾಪ್, ರಾಜಣ್ಣ,ಚನ್ನನಾಯಕ್, ಇಬ್ರಾಹಿಂ,ವೀರೇಶ್,ರೇಣುಕೇಶ್ ಮತ್ತಿತರರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಅನಾಥನೆಂದು ಹೇಳಿ ಟಿಕೆಟ್ ಪಡೆದು ಗೆದ್ದರು, ಅಭಿವೃದ್ಧಿಗೆ ಕೊಡುಗೆಯೇ ಇಲ್ಲ:ಪ್ರದೀಪ್ ಈಶ್ವರ್ ವಿರುದ್ಧ ಹರಿದಾಯ್ದ ಜಿ.ಎಲ್. ಶಂಕರ್

ಚಿಂತಾಮಣಿ ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್...

ಕೋಲಾರ | ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶರೈತರ ಹಕ್ಕುಗಳ ಅರಿವಿನಿಂದ ಅರಣ್ಯ ಅಧಿಕಾರಿಗಳಿಗೆ ನಡುಕ: ಆರ್. ಶ್ರೀನಿವಾಸನ್

ರೈತರು ನಿದ್ದೆ ಮಾಡುವ ಸಂದರ್ಭವನ್ನು ಬಳಸಿಕೊಂಡು ಬೆಳಗಿನ ಜಾವ ಪೊಲೀಸ್ ಬೆಂಗಾವಲಿನಲ್ಲಿ...

OBC ವಿದ್ಯಾವಂತ ನಿರುದ್ಯೋಗಿಗಳ ಕುರಿತು ಅಧ್ಯಯನ; ಪ್ರವೀಣ ಪತ್ತಾರಗೆ ಕವಿವಿ ಪಿಎಚ್‌ಡಿ

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಸಮಾಜಶಾಸ್ತ್ರ ವಿಭಾಗದ ಸಂಶೋಧಕರಾದ ಪ್ರವೀಣ ಪತ್ತಾರ ಅವರು...

ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯದಲ್ಲಿ ಎನ್ ಎಸ್ ಎಸ್ ದಿನಾಚರಣೆ ಅಂಗವಾಗಿ ವಿಚಾರ ಸಂಕಿರಣ

ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಎನ್ ಎಸ್ ಎಸ್ ದಿನಾಚರಣೆ...