ಶಿವಮೊಗ್ಗ | ಬಿಎಲ್ಒ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ

Date:

ಶಿವಮೊಗ್ಗ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರನ್ನು ಚುನಾವಣೆಯ ಕೆಲಸದಿಂದ ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

- Advertisement -

ಸಂಘದ ಜಿಲ್ಲಾ ಅಧ್ಯಕ್ಷೆ ಪ್ರೇಮಾ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಬಿಎಲ್‌ಓ ಕೆಲಸವನ್ನು ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ನಿರ್ವಹಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮೂರರಿಂದ ಆರು ವರ್ಷದ ಮಕ್ಕಳು ಈ ಮಕ್ಕಳು ಅಂಗನವಾಡಿಗೆ ಹೊಸದಾಗಿ ಸೇರ್ಪಡೆಯಾಗುತ್ತಿದ್ದು, ಇವರಿಗೆ ಶಾಲಾ ಪೂರ್ವ ಶಿಕ್ಷಣವನ್ನು ನೀಡಬೇಕಾಗಿದೆ. ಈ ಮಕ್ಕಳಿಗೆ ಮತ್ತು ಗರ್ಭಿಣಿ, ಬಾಣಂತಿಯರಿಗೆ ಟಿ ಎಚ್ ಆರ್ ಕೊಟ್ಟು ಎಫ್ ಅರ್ ಎಸ್ ಮಾಡಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಮಾತೃವಂದನಾ ಯೋಜನೆಯ ಆನ್ಲೈನ್ ಅರ್ಜಿಗಳನ್ನು ಕಾರ್ಯಕರ್ತರೇ ಹಾಕಬೇಕಿದೆ. ಹೀಗೆ ಇಲಾಖೆಯ ಅನೇಕ ಕೆಲಸ ಕಾರ್ಯ ಮತ್ತು ಸರ್ವೇಗಳನ್ನು ಮಾಡಬೇಕಾಗಿರುವುದರಿಂದ ತಮ್ಮನ್ನು ಕೈಬಿಡಬೇಕೆಂದು ಮನವಿಯಲ್ಲಿ ಆಗ್ರಹಿಸಿದರು.

ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಸಿ ದರ್ಜೆ ನೌಕರರು ಈ ಕೆಲಸ ಮಾಡಬೇಕು ಎಂದಿದೆ. ಆದರೆ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಸಿ ದರ್ಜೆ ನೌಕರರು ಅಲ್ಲ. ಆದ್ದರಿಂದ ಇವರನ್ನು ಕೈ ಬಿಟ್ಟು ಬಿಎಲ್‌ಓ ಕೆಲಸಕ್ಕೆ ಬೇರೆಯವರನ್ನು ನೇಮಿಸಬೇಕೆಂದು ಒತ್ತಾಯಿಸಿದರು.

ಮನವಿ ಸಲ್ಲಿಕೆ ಸಂದರ್ಭದಲ್ಲಿ ಯಶೋದಾ, ತ್ರಿವೇಣಿ ಮೊದಲಾದವರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...