ಶಿವಮೊಗ್ಗ | ಮನೆಯೊಳಗೆ ನುಗ್ಗಿ ಖಾರದ ಪುಡಿ ಎರಚಿ ಮಹಿಳೆಯ ಮಾಂಗಲ್ಯ ಸರ ಕದಿಯಲು ಯತ್ನ

Date:

ಶಿವಮೊಗ್ಗ, ಮನೆಯಲ್ಲಿದ್ದ ಮಹಿಳೆಯ ಮೇಲೆ ಖಾರದ ಪುಡಿ ಎರಚಿ ಮಾಂಗಲ್ಯ ಸರ ಕದಿಯಲು ಪ್ರಯತ್ನಿಸಿದ ಘಟನೆಯೊಂದು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ದಿನಾಂಕ: 11-10-2025 ರಂದು ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ದೂರು ದಾಖಲಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ THE BHARATIYA NYAYA SANHITA (BNS), 2023 (U/s-309(5),332(c)) ಅಡಿಯಲ್ಲಿ ದಾಖಲಾಗಿರುವ ಎಫ್​ಐಆರ್​ ಪ್ರಕಾರ, ಇಲ್ಲಿನ ಹುಲಿದೇವರ ಬನದ ಬಳಿಯ ಹೊಸಕೊಪ್ಪದಲ್ಲಿ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇಲ್ಲಿನ ನಿವಾಸಿ ಮಹಿಳೆಯೊಬ್ಬರು ಮನೆಯಲ್ಲಿದ್ದ ಸಂದರ್ಭದಲ್ಲಿ ಅಪರಿಚಿತನೊಬ್ಬ ಮನೆಯೊಳಗೆ ಬಂದಿದ್ದಾನೆ. ಬಳಿಕ ಮಹಿಳೆಯ ಕಣ್ಣಿಗೆ ಖಾರದ ಪುಡಿ ಎರಚಿ ಆಕೆಯ ಕತ್ತಿನಲ್ಲಿದ್ದ ಮಾಂಗಲ್ಯ ಸರ ಕೀಳಲು ಮುಂದಾಗಿದ್ದ. ಅಷ್ಟರಲ್ಲಿ ಮಹಿಳೆಯು ಸರವನ್ನು ಗಟ್ಟಿಯಾಗಿ ಹಿಡಿದು, ಕೂಗಲು ಆರಂಭಿಸಿದ್ದರು. ಹೀಗಾಗಿ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ.

ಘಟನೆ ಸಂಬಂಧ ಕುಟುಂಬದವರ ಬಳಿ ವಿಚಾರಿಸಿ ಪೊಲೀಸರಿಗೆ ದೂರು ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...