ಶಿವಮೊಗ್ಗ | ನಗರದಲ್ಲಿ ಮುಂದುವರೆದ ಬೈಕ್ ಕಳ್ಳತನ ; ಮಾಮೂಲಿಯಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Date:

ಶಿವಮೊಗ್ಗ, ನಗರದ ಬೈಪಾಸ್ ರಸ್ತೆ, ವಾದಿ ಎ.ಹುದಾದಲ್ಲಿ ರಾತ್ರಿ ನಿಲ್ಲಿಸಿದ್ದ ಬೈಕ್​ ಕಳುವಾಗಿದೆ ಎಂದು ಆರೋಪಿಸಿ ತುಂಗಾ ನಗರದ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

ಹೊಟೆಲ್​ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ತನ್ನ ಕೆಲಸ ಮುಗಿಸಿ ರಾತ್ರಿ 10 ಗಂಟೆಗೆ ಕಾರ್​​ ಶೋರೂಂ ಒಂದರ ಬಳಿ ತಮ್ಮ ಟಿವಿಎಸ್ ಸ್ಮಾರ್ ಸ್ಪೋರ್ಟ್ ಬೈಕನ್ನು ನಿಲ್ಲಿಸಿದ್ದರು. ಹಾಗೆಯೇ ತನ್ನ ಮನೆಗೆ ಹೋಗಿದ್ದರು. ಆದರೆ, ಬೆಳಿಗ್ಗೆ ಬಂದು ನೋಡಿದಾಗ ಬೈಕ್ ಅಲ್ಲಿ ಇರಲಿಲ್ಲ. ಇದನ್ನು ಕಂಡು ಆಘಾತಕ್ಕೊಳಗಾದ ಬೈಕ್ ಮಾಲೀಕ, ಯಾರೋ ಕಳ್ಳರು ತಮ್ಮ 20 ಸಾವಿರ ರೂ. ಮೌಲ್ಯದ ಬೈಕನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಈ ಸಂಬಂಧ ಅವರು ತುಂಗಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕಳ್ಳರನ್ನು ಶೀಘ್ರವಾಗಿ ಪತ್ತೆ ಹಚ್ಚುವಂತೆ ಮನವಿ ಮಾಡಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಜಂತರ್ ಮಂತರ್‌ ಪ್ರತಿಭಟನೆಗೆ ದೆಹಲಿ ಪೊಲೀಸರ ನಿರ್ಬಂಧ; AIDSO ಖಂಡನೆ!

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಪೊಲೀಸರು ನಿರ್ಬಂಧ ಹೇರಿರುವುದನ್ನು ವಿಜಯನಗರ...

ಗದಗ | ಎಸ್ಸಿ, ಎಸ್ಟಿ ಜನಸಂಖ್ಯೆಗೆ ಅನುಗುಣವಾಗಿ  ಮೀಸಲಾತಿ ಪ್ರಮಾಣ ಹೆಚ್ಚಿಸಿ: ಬಾಲು ರಾಠೊಡ್ ಆಗ್ರಹ

"ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ...

ಹಾವೇರಿ | ರಾಜ್ಯ ಮಟ್ಟದ ಮಲ್ಲಕಂಬ ಸ್ಪರ್ಧೆ

ಶಾಲಾ ಶಿಕ್ಷಣ ಇಲಾಖೆಯ ಕರ್ನಾಟಕ ರಾಜ್ಯ ಮಟ್ಟದ 14/17 ವಯೋಮಿತಿಯ ಬಾಲಕ...

ರಾಯಚೂರು | ಪೋತ್ನಾಳ ಹಳ್ಳಕ್ಕೆ ನೀರು ಹರಿಸಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ: ಅಮೀನ್ ಪಾಷಾ ದಿದ್ದಗಿ

ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಜನರು ಹಾಗೂ ಜಾನುವಾರುಗಳಿಗೆ...