ಶಿವಮೊಗ್ಗ | RCB ಗೆಲುವಿನ ಸಂಭ್ರಮಾಚಾರಣೆ ವೇಳೆ ಬೈಕ್ ಸವಾರ ದುರ್ಮರಣ

Date:

ಶಿವಮೊಗ್ಗದಲ್ಲಿ ಆರ್‌ಸಿಬಿ ಗೆಲುವಿನ ಸಂಭ್ರಮ ಮಾರಣಾಂತಿಕ ಅಪಘಾತಕ್ಕೆ ಕಾರಣವಾಗಿದೆ. ಘಟನೆ ಬೆನ್ನಲ್ಲೆ ಹಲವೆಡೆ ನಡೆಯುತ್ತಿದ್ದ RCB ಅಭಿಮಾನಿಗಳ ಸಂಭ್ರಮಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಾರೆ.

- Advertisement -

ನಿನ್ನೆ ರಾತ್ರಿ ಆರ್​ಸಿಬಿ ಮ್ಯಾಚ್​ ಗೆಲ್ಲುತ್ತಲೇ ಅಭಿಮಾನಿಗಳು ರೋಡಿಗೆ ಇಳಿದಿದ್ದು ಬೈಕ್​​ಗಳಲ್ಲಿ ರ್ಯಾಲಿ ಮಾಡಲು ಆರಂಭಿಸಿದ್ದರು. ಪ್ರಮುಖ ಸರ್ಕಲ್​ಗಳಲ್ಲಿ ಕುಣಿಯುತ್ತಿದ್ದರು.ನಿನ್ನೆ ರಾತ್ರಿ ಉಷಾ ನರ್ಸಿಂಗ್ ಹೋಮ್ ಬಳಿ ನಡೆಯುತ್ತಿದ್ದ ಸಂಭ್ರಮಾಚರಣೆಯ ನಡುವೆ ಅಲ್ಲಿಯೇ ಸಮೀಪದ ರವೀಂದ್ರ ನಗರದ ಗಣಪತಿ ದೇವಸ್ಥಾನದ ಬಳಿ ನಡೆದ ಬೈಕ್ ವೊಂದು ಅಪಘಾತಕ್ಕೀಡಾಗಿದೆ. ಸ್ಪೀಡ್​ನಲ್ಲಿ ಬಂದ ಎರಡು ಬೈಕ್​ಗಳು ಪರಸ್ಪರ ಡಿಕ್ಕಿಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...
1001704634

ಘಟನೆಯಲ್ಲಿ ವೆಂಕಟೇಶ್ವರ ನಗರ ನಿವಾಸಿ ಅಭಿ ಗಂಭೀರವಾಗಿ ಗಾಯಗೊಂಡಿದ್ದ. ಘಟನೆ ಬೆನ್ನಲ್ಲೆ ಸ್ಥಳದಲ್ಲಿದ್ದವರು ಆತನ ರಕ್ಷಣೆ ಬಂದರಾದರೂ 21 ವರ್ಷದ ಅಭಿ ಸಾವನ್ನಪ್ಪಿದ್ದ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...

ಉಡುಪಿ | ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಕೊಲೆ

ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ...

ಗ್ರಾಮೀಣ ಬದುಕು, ಕೃಷಿ ಸಂಸ್ಕೃತಿ ಪ್ರವಾಸಿಗರಿಗೆ ಪರಿಚಯಿಸಲು ಹೊಸ ಪ್ರವಾಸೋದ್ಯಮ ಪ್ಯಾಕೇಜ್‌ಗಳ ಚಿಂತನೆ

ಉಡುಪಿ ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳೊಂದಿಗೆ ಗ್ರಾಮೀಣ...