ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು, ಮಾಜಿ ಪ್ರಧಾನಿ ದಿವಂಗತ ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಮಾಜಿ ಅಧ್ಯಕ್ಷ ಇಸ್ಮಾಯಿಲ್ ಖಾನ್, ಪ್ರಮುಖರಾದ ಎಸ್.ಟಿ. ಹಾಲಪ್ಪ, ಯು. ಶಿವಾನಂದ್, ಕಲಗೋಡು ರತ್ನಾಕರ್, ರಮೇಶ್ ಶಂಕರಘಟ್ಟ, ಇಕ್ಕೇರಿ ರಮೇಶ್, ಜಿ.ಡಿ. ಮಂಜುನಾಥ್, ಹೆಚ್.ಪಿ. ಗಿರೀಶ್, ಮಂಜುನಾಥ್ ಬಾಬು, ಕಲೀಂಪಾಷ, ಶಿವಕುಮಾರ್, ಸಿದ್ಧಪ್ಪ, ಶ್ವೇತಾಬಂಡಿ, ಸ್ಟೇಲ್ಲಾ ಮಾರ್ಟಿನ್, ಸುವರ್ಣಾನಾಗರಾಜ್, ಶಿವಣ್ಣ ಇನ್ನಿತರರಿದ್ದರು.