ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

Date:

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು, ಮಾಜಿ ಪ್ರಧಾನಿ ದಿವಂಗತ ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ ಆಚರಿಸಲಾಯಿತು.

- Advertisement -

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಮಾಜಿ ಅಧ್ಯಕ್ಷ ಇಸ್ಮಾಯಿಲ್ ಖಾನ್, ಪ್ರಮುಖರಾದ ಎಸ್.ಟಿ. ಹಾಲಪ್ಪ, ಯು. ಶಿವಾನಂದ್, ಕಲಗೋಡು ರತ್ನಾಕರ್, ರಮೇಶ್ ಶಂಕರಘಟ್ಟ, ಇಕ್ಕೇರಿ ರಮೇಶ್, ಜಿ.ಡಿ. ಮಂಜುನಾಥ್, ಹೆಚ್.ಪಿ. ಗಿರೀಶ್, ಮಂಜುನಾಥ್ ಬಾಬು, ಕಲೀಂಪಾಷ, ಶಿವಕುಮಾರ್, ಸಿದ್ಧಪ್ಪ, ಶ್ವೇತಾಬಂಡಿ, ಸ್ಟೇಲ್ಲಾ ಮಾರ್ಟಿನ್, ಸುವರ್ಣಾನಾಗರಾಜ್, ಶಿವಣ್ಣ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀಳಗಿ | ಬೆಳೆ ಉಳಿಸಲು ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯವರೆಗೆ ನೀರು ಹರಿಸಿ: ಭಾರತೀಯ ಕಿಸಾನ್‌ ಸಂಘ ಆಗ್ರಹ

ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ಸಾಕಷ್ಟು ನೀರಿದ್ದರೂ ಘಟಪ್ರಭಾ ಎಡದಂಡೆ ಕಾಲುವೆಯ...

ಕೊಳ್ಳೆಗಾಲ | ಕಬ್ಬಿಗೆ ಟನ್‌ಗೆ ₹6,000 ಎಂಎಸ್‌ಪಿ ನಿಗದಿಗೆ ಆಗ್ರಹ

ಕಬ್ಬಿಗೆ ಪ್ರತಿ ಟನ್‌ಗೆ ₹6,000 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವುದು...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಮೈಸೂರಿನಲ್ಲಿ ಪತ್ರಕರ್ತರ ಛಾಯಾಚಿತ್ರ ಪ್ರದರ್ಶನ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮೆಚ್ಚುಗೆ

ಪತ್ರಿಕಾ ಛಾಯಾಗ್ರಾಹಕರ ಸೃಜನಶೀಲತೆ ಹಾಗೂ ಪ್ರಕೃತಿ ಮತ್ತು ವನ್ಯಜೀವಿಗಳ ಸೌಂದರ್ಯವನ್ನು ಸೆರೆಹಿಡಿಯುವ...