ಶಿವಮೊಗ್ಗ | ಈದ್ಗಾ ಮೈದಾನಕ್ಕೆ ಸಿಸಿಟಿವಿ ಕಣ್ಗಾವಲು

Date:

ಡಿಸಿ ಕಚೇರಿ ಎದುರಿನ ಈದ್ಗಾ ಮೈದಾನಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈದ್ಗಾ ಮೈದಾನದ ಸುತ್ತಲು CCTV ಕ್ಯಾಮರಾಗಳನ್ನು ಅಳವಡಿಸಲಾಗಿದೆ.

- Advertisement -

ಪೊಲೀಸ್ ಕಾವಲಿನ ಜೊತೆಗೆ ಸಿಸಿ ಟಿವಿ ಫೂಟೇಜ್ ಅಳವಡಿಸಿರುವುದರಿಂದ ಭದ್ರತೆ ಹೆಚ್ಚಿದೆ. ಮೈದಾನದ ಮಾಲೀಕತ್ವ ವಿವಾದದ ಬೆನ್ನಿಗೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಈದ್ಗಾ ಮೈದಾನಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಇಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ. ಈಗ ಈದ್ಗಾ ಮೈದಾನದ ಸುತ್ತಲು CCTV ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಇದನ್ನು ಓದಿ :ಶಿವಮೊಗ್ಗ | ಕುವೆಂಪು ತವರೂರಿನ ಮಗಳು ರಾಜ್ಯಕ್ಕೆ ಪ್ರಥಮ https://eedina.com/karnataka/shivamogga-kuvempus-hometown-daughter-becomes-first-in-the-state/2025-04-08/

ಮೈದಾನದ ಸುತ್ತಲು ಒಟ್ಟು 14 ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಮಹಾನಗರ ಪಾಲಿಕೆ ಮತ್ತು ಪೊಲೀಸ್‌ ಅಧಿಕಾರಿಗಳು ಇದನ್ನು ಪರಿಶೀಲಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನಕೆ ಓಬವ್ವ ಸಾಹಸ ಸ್ಮರಿಸಿದ ವಿದ್ಯಾರ್ಥಿಗಳು

ಕನ್ನಡ ನಾಡಿನ ಸಾಹಸಗಾಥೆಯನ್ನು ಸಾರುವ ‘ಕನ್ನಡ ನಾಡಿನ ವೀರರಮಣಿಯ, ಗಂಡು ಭೂಮಿಯ...

ವೀರಪ್ಪ ಮೊಯಿಲಿ ಅವರಿಗೆ ಜ್ಞಾನಪೀಠ ಪ್ರಶಸ್ತಿ ಸಿಗಲಿ: ಸಿದ್ದರಾಮಯ್ಯ ಆಶಯ

ರಾಜಕಾರಣಿಗಳು ಸಾಹಿತಿಗಳಾಗುವುದು ವಿರಳ. ಆದರೆ, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ...

ಉತ್ತರ ಕನ್ನಡ | ಮದ್ಯದ ಅಮಲಿನಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಪಿಎಸ್‌ಐ ಕಡೆಗೆ ರಾಡ್ ಎಸೆದ, ಟ್ಯಾಂಕರ್ ಚಾಲಕನ ಬಂಧನ

ಉತ್ತರ ಕನ್ನಡ: ಮದ್ಯ ಸೇವಿಸಿ ಟ್ಯಾಂಕರ್ ಚಲಾಯಿಸಿದ್ದಲ್ಲದೆ, ವಾಹನವನ್ನು ಪೊಲೀಸ್ ಠಾಣೆಗೆ...

ವಿಜಯಪುರ |ಪ್ರವಾಸಿಗರ ಕಣ್ಮನ ಸೆಳೆಯುತ್ತಿದ್ದ ಆಲಮಟ್ಟಿಯ 30ಕ್ಕೂ ಅಧಿಕ ಒಣಗಿದ ಮರಗಳ ತೆರವಿಗೆ ಚಾಲನೆ

ಪ್ರವಾಸಿಗರ ಆಕರ್ಷಣೆಯಾಗಿದ್ದ ಆಲಮಟ್ಟಿಯ ರಸ್ತೆ ಬದಿಯ ಮರಗಳ ಸಾಲಿನಲ್ಲಿ ಒಣಗಿ, ಅಪಾಯಕಾರಿಯಾಗಿದ್ದ...