ಶಿವಮೊಗ್ಗ | ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಚೆನ್ನೈ, ಗೋವಾ ಫ್ಲೈಟ್​ ಹೈದರಾಬಾದ್​ಗೆ ಡೈವರ್ಟ್​ ; 1 ವಿಮಾನ ರದ್ದು​

Date:

ಶಿವಮೊಗ್ಗ, ನಿನ್ನೆಯಿಂದ ಮಳೆ ಮತ್ತೆ ಜೋರಾಗಿದೆ. ಮಳೆ ಅಬ್ಬರ ಎಷ್ಟರ ಮಟ್ಟಿಗೆ ಇತ್ತು ಎಂದರೆ ಶಿವಮೊಗ್ಗಕ್ಕೆ ಬರಬೇಕಿದ್ದ ಎರಡು ವಿಮಾನಗಳು ಹೈದರಾಬಾದ್​​ಗೆ ಡೈವರ್ಟ್​ ಆಗಿದೆ.

- Advertisement -

ಈ ಸಂಬಂದ ಎಎನ್​ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಪ್ರತಿಕೂಲ ಹವಾಮಾನದಿಂದಾಗಿ ಶಿವಮೊಗ್ಗಕ್ಕೆ ಬರಬೇಕಿದ್ದ ಎರಡು ವಿಮಾನಗಳನ್ನು ಹೈದರಾಬಾದ್‌ಗೆ ಡೈವರ್ಟ್​ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಗೋವಾದ ಮನೋಹರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ (GOX) ಹೊರಟಿದ್ದ ಸ್ಟಾರ್ ಏರ್‌ನ ವಿಮಾನ S5 211 ಶಿವಮೊಗ್ಗಕ್ಕೆ ಹೋಗಬೇಕಿತ್ತು. ಆದರೆ, ಪ್ರತಿಕೂಲ ಹವಾಮಾನದಿಂದಾಗಿ ಈ ವಿಮಾನವನ್ನು ಹೈದರಾಬಾದ್‌ಗೆ ಡೈವರ್ಟ್ ಮಾಡಲಾಗಿತ್ತು. ಅಲ್ಲಿ ವಿಮಾನ ಸುರಕ್ಷಿತವಾಗಿ ಇಳಿಯಿತು.

ಇದೇ ರೀತಿ, ಚೆನ್ನೈಯಿಂದ (MAA) ಶಿವಮೊಗ್ಗಕ್ಕೆ (RQY) ಹೊರಟಿದ್ದ ಸ್ಪೈಸ್‌ಜೆಟ್‌ನ ವಿಮಾನ SG 2710 ಅನ್ನು ಸಹ ಹೈದರಾಬಾದ್‌ಗೆ ದಿಕ್ಕು ಬದಲಿಸಲಾಯಿತು.

ಅನಂತರ ಶಿವಮೊಗ್ಗದಿಂದ ಹೈದರಾಬಾದ್‌ಗೆ ಹೋಗಬೇಕಿದ್ದ ವಿಮಾನ SG 2711 ಸಹ ರದ್ದುಗೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಶಿವಮೊಗ್ಗ ಜಂಬೂ ಸವಾರಿ ವೇಳೆ ಭಾರೀ ಅನಾಹುತ: ಅಂಬಾರಿ ಹೊತ್ತು ಅಡ್ಡಾದಿಡ್ಡಿ ಓಡಿದ ಆನೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಅದ್ಧೂರಿ ಚಾಲನೆ ಸಿಕ್ಕು ಅಲ್ಲಿನ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...