ಶಿವಮೊಗ್ಗ | ಕೋಮುದ್ವೇಷ ಭಾಷಣ: ಈಶ್ವರಪ್ಪ ವಿರುದ್ಧ ಎಫ್‌ಐಆರ್

Date:

ಕೋಮುದ್ವೇಷ ಪ್ರಚೋದಿಸುವ ಹೇಳಿಕೆ ನೀಡಿದ ಆರೋಪ ಮೇಲೆ ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ಎಫ್‌ಐಆರ್ ದಾಖಲಿಸಿದ್ದಾರೆ.

- Advertisement -

ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ, ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಡೆಸಿದ್ದ ಈಶ್ವರಪ್ಪ, ಕೋಮು ಭಾವನೆ ಕೆರಳಿಸುವಂತಹ ಹೇಳಿಕೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ಇಸ್ಲಾಮೀಕರಣಕ್ಕೆ ಕಾಂಗ್ರೆಸ್ ಸರ್ಕಾರ ನಿರಂತರವಾಗಿ ಬೆಂಬಲ ನೀಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲೀಮರಿಗೆ 4%ರಷ್ಟು ಮಿಸಲಾತಿ ಘೋಷಣೆ ಮಾಡಲು ಹೊರಟಿದ್ದಾರೆ. ಇವರೇನು ಹಿಂದುಸ್ಥಾನವನ್ನು ಪಾಕಿಸ್ಥಾನ ಮಾಡಲು ಹೊರಟಿದ್ದಾರಾ? ಇದು ಹೀಗೆ ಮುಂದುವರೆದರೆ ಸಾಧು ಸಂತರ ನೇತೃತ್ವದಲ್ಲಿ ದಂಗೆ ಏಳುವ ಕಾಲ ದೂರವಿಲ್ಲ. ಕಾಂಗ್ರೆಸಿಗರನ್ನು ಹುಡುಕಿ ಹೊಡೆದು ಕೊಲ್ಲುವಂತಹ ದಿನಗಳು ಬಂದರೂ ಆಶ್ಚರ್ಯವಿಲ್ಲ” ಎಂದು ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು.

ಅವರ ಹೇಳಿಕೆಗಳ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿವೆ. ಆ ವರದಿಗಳನ್ನು ಆಧರಿಸಿ ಪೊಲೀಸರು ಈಶ್ವರಪ್ಪ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...