ಶಿವಮೊಗ್ಗ | ದಿ. ಬಂಗಾರಪ್ಪ ಹುಟ್ಟುಹಬ್ಬದ ಪ್ರಯುಕ್ತ ಆಟೋ ಚಾಲಕರಿಗೆ ಬಟ್ಟೆ ವಿತರಿಸಿದ ಕಾಂಗ್ರೆಸ್ ಮುಖಂಡ ಎಂ ಶ್ರೀಕಾಂತ್

Date:

ಶಿವಮೊಗ್ಗ, ಕರ್ನಾಟಕದ ಜನಪ್ರಿಯ ಮಾಜಿ ಮುಖ್ಯಮಂತ್ರಿಗಳು, ಹಿಂದುಳಿದ ವರ್ಗದ ಆಶಾಕಿರಣ, ಬಡವರ ಬಂಧು ಧೀಮಂತ ನಾಯಕರಾದ ದಿ || ಎಸ್ ಬಂಗಾರಪ್ಪ ನವರ ಹುಟ್ಟುಹಬ್ಬದ ಅಂಗವಾಗಿ ಕಾಂಗ್ರೆಸ್ ಮುಖಂಡರಾದ ಎಂ ಶ್ರೀಕಾಂತ್ ರವರ ನೇತೃತ್ವದಲ್ಲಿ,

- Advertisement -

ಶಿವಮೊಗ್ಗ ನಗರದ ಲಕ್ಷ್ಮಿ ಟಾಕೀಸ್ ವೃತ್ತದಲ್ಲಿ 100 ರಕ್ಕೂ ಹೆಚ್ಚು ಆಟೋ ಚಾಲಕರಿಗೆ ಬಟ್ಟೆಯನ್ನು ನೀಡಿ, ಹಾಗೂ ಊಟವನ್ನು ನೀಡುವ ಮುಖಾಂತರ ಹುಟ್ಟುಹಬ್ಬದ ಆಚರಣೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...
1002460902

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಡಿ.ಸಿ.ಸಿ ಬ್ಯಾಂಕ್ ನ ಅಧ್ಯಕ್ಷರು ಆದಂತಹ ಮಂಜುನಾಥ್ ಗೌಡ, ಹಿಂದುಳಿದ ವರ್ಗದ ಅಧ್ಯಕ್ಷರಾದ ರಮೇಶ್ ಶಂಕರ್ಘಟ್ಟ, ಮಾಜಿ ಮಹಾಪೌರರಾದಂತಹ ನಾಗರಾಜ್ ಕಂಕಾರಿ,

ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳಾದ ರೇಖಾ ರಂಗನಾಥ್ , ಪಾಲಾಕ್ಷಿ , ಕಾಂಗ್ರೆಸ್ ಮುಖಂಡರುಗಳಾದಂತಹ ರಂಗನಾಥ್, ಭಾಸ್ಕರ್, ವಿನಯ್ ತಾಂದಲೆ, ಬಸವರಾಜ್, ಪುರಲ್ಲೇ ಮಂಜು, ನಾಗರಾಜ್ ಕುರುವಳ್ಳಿ, ಹಾಗೂ ಇನ್ನು ಹಲವಾರು ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...