ಶಿವಮೊಗ್ಗ | ಹಂದಿ ಶಿಕಾರಿಗೆ ಇಟ್ಟಿದ್ದ ಸಿಡಿಮದ್ದು ಸಿಡಿದು ಹಸು ಸಾವು ; ಆರೋಪಿ ಬಂಧನ

Date:

ಭದ್ರಾವತಿ ನಗರದ ಬೊಮ್ಮನಕಟ್ಟೆ ಬಡಾವಣೆಯ ಮೂಲೆಕಟ್ಟೆಯಲ್ಲಿ ಹಂದಿ ಶಿಕಾರಿಗೆಂದು ಇಟ್ಟಿದ್ದ ಸ್ಫೋಟಕ ಸಿಡಿದು ಹಸು ಮೃತಪಟ್ಟಿರುವ ಘಟನೆ ನಡೆದಿದ್ದು.

- Advertisement -

ಘಟನೆ ಸಂಬಂಧ ಆರೋಪಿ ಗುರು (45) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿ ಗುರು ಹಂದಿ ಶಿಕಾರಿಗೆಂದು ಸಿಡಿಮದ್ದು ತಯಾರು ಮಾಡಿದ್ದನು. ಹಿಂದಿನ ದಿನ ಸಿಡಿಮದ್ದು ತಯಾರಿಸಿ ಒಣಗಲೆಂದು ತನ್ನ ಮನೆ ಪಕ್ಕದ ಮೈದಾನದ ಗುಂಡಿಯೊಳಗೆ ಇಟ್ಟಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
1001696809

ಭಾನುವಾರ (ಜೂ.01) ರಂದು ಹಸು ಮೈದಾನಕ್ಕೆ ಮೇಯಲು ಬಂದಿತ್ತು. ಈ ವೇಳೆ ಹಸು ಕಾಲು ಜಾರಿ ಗುಂಡಿಯೊಳಗೆ ಬಿದ್ದಿದೆ. ಹಸು ಬಿದ್ದ ಕೂಡಲೆ ಸಿಡಿಮದ್ದು ಬ್ಲಾಸ್ಟ್ ಆಗಿ ಹಸು ಮೃತಪಟ್ಟಿದೆ.ಸ್ಪೋಟಕವನ್ನು ಪಟಾಕಿ ಮದ್ದು ಹಾಗೂ ಬೆಂಕಿ ಕಡ್ಡಿ ಮದ್ದು ಬಳಸಿ ಆರೋಪಿ ಗುರು ತಯಾರಿಸಿದ್ದ ಎಂದು ತಿಳಿದುಬಂದಿದೆ. ಭದ್ರಾವತಿ ಪೇಪರ್ ಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...