ಶಿವಮೊಗ್ಗ | ಸಾಲ ಬಾಧೆ, ರೈತ ಆತ್ಮಹತ್ಯೆಗೆ ಶರಣು

Date:

ಶಿವಮೊಗ್ಗ, ಜಿಲ್ಲೆಯ ಸಾಗರ ತಾಲೂಕಿನ ಚೆನ್ನಶೆಟ್ಟಿಕೊಪ್ಪ ಗ್ರಾಮದ ರೈತರೊಬ್ಬರು ಸಾಲದ ಹೊರೆಯನ್ನು ತಡೆದುಕೊಳ್ಳಲಾಗದೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಾಮಪ್ಪ (56) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ.

- Advertisement -

ರೈತ ಗಾಮಪ್ಪ ಅವರು ಗ್ರಾಮದ ಗಾಮಪ್ಪ ತಮ್ಮ ಜಮೀನಿನಲ್ಲಿ ಅಡಿಕೆ, ಕಬ್ಬು, ಶುಂಠಿ, ಭತ್ತ, ಅಡಿಕೆ ಬೆಳೆಯನ್ನು ಬೆಳೆದಿದ್ದರು. ಆದರೆ ಈ ವರ್ಷ ಸುರಿದ ಭಾರೀ ಮಳೆಯಿಂದ ಅಡಿಕೆಗೆ ಕೊಳೆ ರೋಗ ಹಾಗೂ ಶುಂಠಿಗೆ ಎಲೆಚುಕ್ಕಿ ರೋಗ ಬಂದು ಬೆಳೆ ನಾಶವಾಗಿದೆ. ಮೊದಲೇ ಬ್ಯಾಂಕುಗಳು ಸೇರಿದಂತೆ ವಿವಿಧ ಮೂಲಗಳಿಂದ ಕೈಸಾಲವನ್ನು ಪಡೆದಿದ್ದ ಗಾಮಪ್ಪ, ಮಳೆಯಿಂದ ಬೆಳೆ ನಷ್ಟವಾದ ಕಾರಣ ಅಕ್ಟೋಬರ್ 09 ರಂದು ಸಂಜೆ ವಿಷ ಸೇವಿಸಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮಣಿಪುರವನ್ನು ಜನಾಂಗೀಯ ಘರ್ಷಣೆಯ ದಳ್ಳುರಿಗೆ ತಳ್ಳಿ ಕೈಚೆಲ್ಲಿದೆ ಮೋ-ಶಾ...

ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...
1002382405

ವಿಷಯ ತಿಳಿಯುತ್ತಿದ್ದಂತೆ ಅವರನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದುರದೃಷ್ಟವಶಾತ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಈ ಘಟನೆಯ ಹಿನ್ನೆಲೆಯಲ್ಲಿ ಶಿವಮೊಗ್ಗದ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ನಾಡ ಹಬ್ಬದಲ್ಲೇ ಆಂಗ್ಲ ಭಾಷೆ ಬಳಕೆ: ಕನ್ನಡಿಗರ ಆಕ್ರೋಶ 

ಜಿಲ್ಲೆಯ ಮೂಡಿಗೆರೆ ತಾಲೂಕು ಕೇಂದ್ರದಲ್ಲಿ ನಡೆದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು...

ಬಾಗಲಕೋಟೆ | ಜನಗಣತಿ-2027ಕ್ಕೆ ಸಿದ್ಧತೆ: ಜಿಲ್ಲೆಯ 120 ಅಧಿಕಾರಿಗಳಿಗೆ ತರಬೇತಿ

ಜಿಲ್ಲೆಯಾದ್ಯಂತ ಜನಗಣತಿ-2027ರ ಕಾರ್ಯವನ್ನು ಯಶಸ್ವಿಯಾಗಿ ಹಾಗೂ ವ್ಯವಸ್ಥಿತವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಜಿಲ್ಲೆಯ...

ಧಾರವಾಡ | ಜನರ ಸಮಸ್ಯೆಗಳಿಗೆ ಪ್ರಜಾಸೇವಾ ಆಂದೋಲನ ಆಯೋಜನೆ: ಸಚಿವ ಸಂತೋಷ ಎಸ್. ಲಾಡ್

"ಪ್ರಜಾಸೇವಾ ಕಾರ್ಯಕ್ರಮಗಳ ಮೂಲಕ ಜಿಲ್ಲಾಡಳಿತದ ಎಲ್ಲಾ ಇಲಾಖೆಗಳ ಅಧಿಕಾರಿಗಳನ್ನು ಗ್ರಾಮ ಪಂಚಾಯತಿ...

ವಿಜಯಪುರ |ಹಾಲಿನ ದರ ಏರಿಕೆ ಹಿಂಪಡೆಯಿರಿ, ಬಸ್ ದರ ಹೆಚ್ಚಳ ಕೈಬಿಡಿ: ಎಎಪಿ ಆಗ್ರಹ

ಹಾಲಿನ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು ಹಾಗೂ ರಾಜ್ಯದ ಸಾರಿಗೆ ಸಂಸ್ಥೆಗಳ...