ಶಿವಮೊಗ್ಗ | ಮಳೆಗೂ ಜಗ್ಗದ ಆಶಾ ಕಾರ್ಯಕರ್ತೆಯರು: ರಸ್ತೆಯಲ್ಲೇ ಧರಣಿ

Date:

ಶಿವಮೊಗ್ಗ, ಮುಖ್ಯಮಂತ್ರಿ ಘೋಷಿಸಿದ ರಾಜ್ಯದ ಗೌರವ ಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹ ಧನ ಸೇರಿ ಮಾಸಿಕ ಕನಿಷ್ಠ ರೂಪಾಯಿ. 10,000 ಗೌರವ ಧನವನ್ನು ಏಪ್ರಿಲ್‌ನಿಂದ ಅನ್ವಯವಾಗುವಂತೆ ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ಜಿಲ್ಲಾ ಆಶಾ ಕಾರ್ಯಕರ್ತೆಯರು ಮಂಗಳವಾರದಿಂದ ಮೂರು ದಿನದ ಧರಣಿ ಆರಂಭಿಸಿದ್ದು ಬುಧವಾರವೂ ಮುಂದುವರೆದಿದೆ.

- Advertisement -

ಜಿಲ್ಲಾಧಿಕಾರಿ ಕಚೆರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ನಂತರ ಅಲ್ಲಿಂದ ಶೀನಪ್ಪ ಶೆಟ್ಟಿ ವೃತ್ತದವರೆಗೆ ಮೆರವಣಿಗೆಯಲ್ಲಿ ಬಂದು ಧರಣಿ ಕುಳಿತರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷೆ ರಾಜೇಶ್ವರಿ, 2025 ರ ಮಾರ್ಚ್ ಬಜೆಟ್‌ನಲ್ಲಿ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತರಿಗೆ 1,000 ರೂಪಾಯಿ, ಪ್ರೋತ್ಸಾಹ ಧನ ಹೆಚ್ಚಳ ಮಾಡಿದಂತೆ ಆಶಾ ಕಾರ್ಯಕರ್ತರಿಗೂ ಸಹ ಹೆಚ್ಚಳ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಆದರೆ ಇಲ್ಲಿಯವರೆಗೆ ಅದು ಜಾರಿ ಬಂದಿಲ್ಲ. ಜನಸಂಖ್ಯೆ ಹೆಚ್ಚಿಸಿ ತರ್ಕಬದ್ಧಗೊಳಿಸುವ ಹೆಸರಿನಲ್ಲಿ ಯಾವುದೇ ಕಾರಣಕ್ಕೂ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು. ವೈಜ್ಞಾನಿಕ ಆಶಾ ಪರ್ಫಾರ್ಮೆನ್ಸ್ ಯೋಜನೆಯನ್ನು ಕೈಬಿಡಬೇಕು ಎನ್ನುವುದು ತಮ್ಮ ಬೆಡಿಕೆಯಾಗಿದೆ ಎಂದರು.

ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರಿಸಬೇಕು. ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ರಾಜ್ಯದ ಮಾದರಿಯಲ್ಲಿ ಇಡುಗಂಟು ನೀಡಬೇಕು. 2025 ರಲ್ಲಿ ಕೇಂದ್ರ ಸರ್ಕಾರ ಹೆಚ್ಚಿಸಿದ ಆಶಾ ಪ್ರೋತ್ಸಾಹಧನವನ್ನು ರಾಜ್ಯದಲ್ಲಿಯೂ ಜಾರಿಗೊಳಿಸಬೇಕು. ನಗರ ಆಶಾಗಳಿಗೆ ಗೌರವಧನವನ್ನು 2 ಸಾವಿರದಷ್ಟು ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....

ಕಾರವಾರ | ಚಿತ್ತಾಕುಲದಲ್ಲಿ ಆತಂಕ ಮೂಡಿಸಿದ್ದ ಚಿರತೆ ಸುರಕ್ಷಿತವಾಗಿ ಸೆರೆ

ಕಾರವಾರ: ಗೋಪಶಿಟ್ಟಾ ವಲಯದ ಚಿತ್ತಾಕುಲ ಶಹರ ಶಾಖೆಯ ಹಳೇಭಾಗ ಗ್ರಾಮದಲ್ಲಿ ಕಳೆದ...

ಧಾರವಾಡ | ಸಂಶೋಧಕನಿಗೆ ತಾಳ್ಮೆ, ಅಧ್ಯಯನ, ಕ್ಷೇತ್ರ ಕಾರ್ಯ ಮುಖ್ಯ: ಶಿವಕುಮಾರ ಮಹಾಸ್ವಾಮಿಗಳು

"ಸಂಶೋಧನೆ ಎಂಬುದು ಒಂದು ತಪಸ್ಸು ಇದ್ದಂತೆ. ಅನೇಕ ಸಮಸ್ಯೆ, ಅನಾನುಕೂಲತೆಗಳನ್ನು ಎದುರಿಸಿ...

ಧಾರವಾಡ | ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ...