ಶಿವಮೊಗ್ಗ | ಸೊರಬದ ಕ್ಯಾಸನೂರು – ನಿಸರಾಣಿಯಲ್ಲಿ ಹದಗೆಟ್ಟ ಸಂಪರ್ಕ ರಸ್ತೆ : ಜನರ ಜೀವಕ್ಕೆ ಕುತ್ತು

Date:

ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಗಡಿಭಾಗದ ಕ್ಯಾಸನೂರು ಗ್ರಾಮದಿಂದ ನಿಸರಾಣಿ ಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು ದಿನನಿತ್ಯ ಇಲ್ಲಿನ ಸ್ಥಳೀಯರಿಗೆ ಸಾವಿನ ದವಡೆಯ ಮೇಲೆ ಸಂಚಾರ ಎಂಬಂತಾಗಿದೆ.

- Advertisement -

ನಿಸರಾಣಿ ಗ್ರಾಮದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ದಿನನಿತ್ಯ 30 ರಿಂದ 40 ವಿದ್ಯಾರ್ಥಿಗಳು ಈ ರಸ್ತೆಯ ಮೂಲಕವೇ ಹಾದುಹೋಗಬೇಕು. ಇವರ ಪರಿಸ್ಥಿತಿ ಈಜೋರಾದ ಮಳೆಗಾಲದಲ್ಲಿ ಹೇಳತೀರದು. ನಿಸರಾಣಿ, ಬನದಕೊಪ್ಪ, ಕೆರೆಕೊಪ್ಪ ಸೇರಿದಂತೆ ಹಲವು ಗ್ರಾಮಗಳ ಜನರಿಗೆ ಸಾಗರ ತೆರಳಲು ಇದುವೇ ಪ್ರಮುಖ ರಸ್ತೆಯಾಗಿದೆ. ಹಾಳಾದ ರಸ್ತೆ ಹಲವು ಅಪಘಾತಗಳಿಗೆ ಆಹ್ವಾನ ನೀಡುತ್ತಿದ್ದು ಇಷ್ಟಾದರೂ ಕೂಡ ಸ್ಥಳೀಯ ಪಂಚಾಯತ್ ಆಗಲಿ, ತಾಲ್ಲೂಕು ಆಡಳಿತವಾಗಲಿ ಇದರ ಬಗ್ಗೆ ಇನ್ನೂ ಗಮನ ಹರಿಸದೇ ಇರುವುದು ತೀರಾ ನಾಚಿಕೆಗೇಡಿನ ಸಂಗತಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ರಸ್ತೆ ಸಂಪೂರ್ಣ ಹಾಳಾಗಿದ್ದು ಪ್ರತಿವರ್ಷ ಅದನ್ನು ಸರಿಪಡಿಸುವ ಬದಲು ಈಗಿರುವ ರಸ್ತೆಯನ್ನು ಸಂಪೂರ್ಣ ತೆಗೆದು ಹೊಸ ರಸ್ತೆಯನ್ನು ನಿರ್ಮಿಸಬೇಕು. ಈ ಮಾರ್ಗದಲ್ಲಿ ಯಾವುದೇ ಅನಾಹುತವಾದರೇ ಸರ್ಕಾರವೇ ಅದರ ಸಂಪೂರ್ಣ ಜವಾಬ್ದಾರಿ ಹೊರಬೇಕಾಗುತ್ತದೆ. ಅಂತಹ ಘಟನೆಗೆ ಅವಕಾಶ ಮಾಡಿಕೊಡದೇ ಶೀಘ್ರವೇ ರಸ್ತೆಯ ಮರು ನಿರ್ಮಾಣಕ್ಕೆ ಸಂಬಂಧಿಸಿದ ಇಲಾಖೆಯು ಕಾರ್ಯ ಪ್ರವೃತ್ತವಾಗಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕೊಲೆ: ಪತ್ನಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ

ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿ, ಕೃತ್ಯ...

ಕಲಬುರಗಿ | ಇಸ್ಪೀಟ್ ಜೂಜಾಟ: 5 ಮಂದಿ ಬಂಧನ; ₹2,040 ನಗದು ಜಪ್ತಿ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐವರು ಆರೋಪಿಗಳನ್ನು ರಾಘವೇಂದ್ರ ನಗರ...

ಕೊಪ್ಪಳ | ಬರಗಾಲದಲ್ಲಿ ಸ್ಥಳೀಯರಿಗೆ ಹೆಚ್ಚಿನ ಕೆಲಸ ನೀಡಿ, ವಾರದೊಳಗೆ ಕೂಲಿ ಪಾವತಿಸಿ: ಡಿಸಿಎಂ ಪರಮೇಶ್ವರ

ತೀವ್ರ ಬರಗಾಲವಿರುವ ಕಾರಣ ವಿಬಿ ಜಿ ರಾಮ್‌ಜಿ ಯೋಜನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ...

ಕಲಬುರಗಿ | ಬೆಣ್ಣೂರ ಬಿ ಗ್ರಾಮಕ್ಕೆ ಪ್ರತ್ಯೇಕ ಬಸ್‌ ಸೌಲಭ್ಯಕ್ಕೆ ವಿದ್ಯಾರ್ಥಿಗಳ ಆಗ್ರಹ

ಕಾಳಗಿ ತಾಲೂಕಿನ ಬೆಣ್ಣೂರ ಬಿ ಗ್ರಾಮಕ್ಕೆ ಸಮರ್ಪಕ ಬಸ್‌ ಸಂಚಾರವಿಲ್ಲದೆ ಕಳೆದ...