ಶಿವಮೊಗ್ಗ | ಲೈಂಗಿಕ ಕಿರುಕುಳ ಆರೋಪದಡಿ ವೈದ್ಯ ಅಶ್ವಿನ್ ಹೆಬ್ಬಾರ್ ಬಂಧನ

Date:

ಶಿವಮೊಗ್ಗ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಲೆಮರೆಸಿಕೊಂಡಿದ್ದ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಹ ಪ್ರಾಧ್ಯಾಪಕ ಹಾಗೂ ಶಸ್ತ್ರಚಿಕಿತ್ಸಕ ವೈದ್ಯ ಡಾ!! ಅಶ್ವಿನ್ ಹೆಬ್ಬಾರ್ ರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ವೈದ್ಯರೊಬ್ಬರು ಅವರ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಹಾಗೂ ಎಂ.ಎಸ್ ಓದುತ್ತಿದ್ದ ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ವೈದ್ಯರ ಮೇಲೆ ಶಿವಮೊಗ್ಗದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಆದರೆ ದೂರು ದಾಖಲಾದ ನಾಲ್ಕು ದಿನಗಳ ನಂತರವೂ ಆರೋಪಿಯ ಬಂಧನವಾಗಿರಲಿಲ್ಲ. ಇದರಿಂದ ಆಕ್ರೋಶಗೊಂಡ ಕಾಲೇಜಿನ ವಿದ್ಯಾರ್ಥಿಗಳು ಎರಡು ದಿನಗಳ ಕಾಲ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ್ದರು.

ಅಲ್ಲದೆ, ನಗರದಲ್ಲಿ ಲಾಯರ್ಸ್ ಗಿಲ್ಡ್ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ಸಹ ಇದರ ವಿರುದ್ದ ಪ್ರತಿಭಟನೆ ನಡೆಸಿದ್ದರು.ಡಿವೈಎಸ್‌ಪಿ ಬಾಬು ಅಂಜನಪ್ಪ ಅವರ ನೇತೃತ್ವದ ತಂಡ ಆರೋಪಿ ವೈದ್ಯರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು...

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...