ಶಿವಮೊಗ್ಗ | ಪತ್ನಿಯನ್ನು ಕೊಂದ ಅಪರಾಧಿಗೆ ಜೀವಾವಧಿ ಶಿಕ್ಷೆ

Date:

ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯನ್ನ ಕೊಲೆ ಮಾಡಿದ್ದ ಆರೋಪಿಗೆ ಶಿವಮೊಗ್ಗ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

- Advertisement -

2022ರ ಸೆ.20ರಂದು ದುಮ್ಮಳ್ಳಿ ಗ್ರಾಮದ ಕರುಣಾಕರ (36) ಎಂಬಾತ ವರದಕ್ಷಿಣೆ ವಿಚಾರವಾಗಿ ಪತ್ನಿ ಅಮಿತಾ (27)ಳನ್ನು ಹಿಂಸಿಸಿ ಆಕೆಯನ್ನು ಚುಚ್ಚಿ ಕೊಂದಿದ್ದನೆಂದು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಿನ ತನಿಖಾಧಿಕಾರಿ ತುಂಗಾ ನಗರದ ಪೊಲೀಸ್​ ಠಾಣೆಯ ಪಿಐ ಬಿ ಮಂಜುನಾಥ್ ತನಿಖೆ ನಡೆಸಿದ್ದರು. ಶಿವಮೊಗ್ಗದ ಡಿವೈಎಸ್​ಪಿ ಬಾಲರಾಜ್, ಪ್ರಕರಣದ ತನಿಖೆಯನ್ನು ಪೂರೈಸಿ ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...
1001450329

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆ ಕರುಣಾಕರನಿಗೆ ಜೀವಾವಧಿ ಶಿಕ್ಷೆ ಮತ್ತು ರೂ 1,85,000/- ದಂಡ ವಿಧಿಸಿ ಆದೇಶಿಸಿದೆ.

ಇದನ್ನೂ ಓದಿ: ಶಿವಮೊಗ್ಗ | ಈದ್ಗಾ ಮೈದಾನಕ್ಕೆ ಸಿಸಿಟಿವಿ ಕಣ್ಗಾವಲು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ನನ್ನ ರಾಜಕೀಯ ಏಳಿಗೆಯಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪಾತ್ರ ದೊಡ್ಡದು | ಸಿದ್ದರಾಮಯ್ಯ

ನಗರದ ಶ್ರೀದೇವರಾಜ ಅರಸು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರ ಹಾಗೂ...

ಚಿಕ್ಕಮಗಳೂರು | ಭೀಕರ ಅಪಘಾತ: ಇಬ್ಬರಿಗೆ ಗಂಭೀರ 

ವಾಹನ ಅಪಘಾತ,ಜೆಸಿಬಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು...

ಬಾಗೇಪಲ್ಲಿ: ಅಂತರರಾಜ್ಯ ಮಟ್ಟದ ಬಹುಭಾಷಾ ದಸರಾ ಕವಿಗೋಷ್ಠಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಪಟ್ಟಣಕ್ಕೆ ಸಮೀಪದ ಗಡಿದಂ ರಾಜರಾಜೇಶ್ವರಿ...