ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಳೆ ಖಾಸಗಿ ಬಸ್ ನಿಲ್ದಾಣದ ಸಮೀಪ ಹೋಟೆಲ್‌ವೊಂದರಲ್ಲಿ ಶುಕ್ರವಾರ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು ಪುರಪ್ಪೆಮನೆ ಗ್ರಾಮದ ಮಂಜುನಾಥ್ ಎಂಬುವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ.
- Advertisement -
ಈ ಸಂಬಂಧ ಕುಗ್ವೆ ಗ್ರಾಮದ ಸೋಮಶೇಖರ್, ಶಿವಾನಂದ, ಅವಿನಾಶ್ ಎಂಬುವವರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನದ ಪ್ರಕರಣ ದಾಖಲಾಗಿದೆ.
ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Advertisements
This video cannot be played in your browser. Open the video directly






