ಶಿವಮೊಗ್ಗ | ಶಾರ್ಟ್​ ಸರ್ಕ್ಯೂಟ್‌ನಿಂದ ಕಾಂಪ್ಲೆಕ್ಸ್‌ನಲ್ಲಿ ಬೆಂಕಿ : ತಪ್ಪಿದ ಅನಾಹುತ

Date:

ಶಿವಮೊಗ್ಗ ನಗರದ ಓ.ಟಿ. ರಸ್ತೆಯಲ್ಲಿರುವ ಎಸ್.ಆರ್. ಕಾಂಪ್ಲೆಕ್ಸ್‌ನಲ್ಲಿ ಇಂದು ಬೆಳಿಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

- Advertisement -

ರಾಮಣ್ಣ ಎಂಬುವವರಿಗೆ ಸೇರಿದ ಈ ಕಾಂಪ್ಲೆಕ್ಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಕೂಡಲೇ ಇಡೀ ಕಾಂಪ್ಲೆಕ್ಸ್ ಹೊಗೆಯಿಂದ ಆವರಿಸಿಕೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಮೆಸ್ಕಾಂ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು.ಮಾಹಿತಿ ತಲುಪುತ್ತಿದ್ದಂತೆಯೇ ಮೆಸ್ಕಾಂ ಸಿಬ್ಬಂದಿ ಕೂಡಲೇ ವಿದ್ಯುತ್ ಪೂರೈಕೆಯನ್ನು ಕಡಿತಗೊಳಿಸಿದರು. ನಂತರ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.

ಬೆಂಕಿ ಅವಘಡದ ಘಟನೆಯಲ್ಲಿ ವಸ್ತುಗಳಿಗೆ ಹಾನಿಯಾಗಿದೆಯೇ ಎಂಬುವುದರ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿಯಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...