ಶಿವಮೊಗ್ಗ | ಕಾರು ಅಪಘಾತ ನಾಲ್ವರಿಗೆ ಗಾಯ

Date:

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಬೈಪಾಸ್ ರಸ್ತೆಯಲ್ಲಿರುವ ಉಜ್ಜನೀಪುರ ಬಳಿ ಮಾರುತಿ ಸುಜುಕಿ ಕಾರು ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

- Advertisement -

ಉಜ್ಜನೀಪುರದಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ತೀವ್ರವಾಗಿ ಜಖಂಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಚಿಕಿತ್ಸೆ ಪಡೆದಿದ್ದಾರೆ.

ಘಟನೆಯಲ್ಲಿ ವಿದ್ಯುತ್ ಕಂಬ ಹಾಗೂ ಕಾರು ಎರಡೂ ಹಾನಿಗೊಳಗಾಗಿವೆ.ಈ ಕುರಿತು ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕರ್ತವ್ಯಲೋಪ ಆರೋಪದಡಿ ಡಿಎಚ್‌ಒ ಡಾ. ರಾಜಕುಮಾರ್ ಯರಗಲ್ ಅಮಾನತು

ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಇಲಾಖೆಯ ಸೂಚನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸಿದ ಆರೋಪದ...

ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ...

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...