ಶಿವಮೊಗ್ಗ | ವಾಟ್ಸಾಪ್ ಮೆಸೇಜ್ ಮೂಲಕ ಲಕ್ಷಾಂತರ ವಂಚನೆ

Date:

ಶಿವಮೊಗ್ಗ, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರಲಿದೆ ಎಂಬ ವಾಟ್ಸಾಪ್ ಗೆ ಬಂದ ವಂಚಕರ ಸಂದೇಶ ನಂಬಿದ ವ್ಯಕ್ತಿಯೋರ್ವರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.

- Advertisement -

ನಗರದ ಬಿ ಬಿ ರಸ್ತೆಯ ನಿವಾಸಿ, 30 ವರ್ಷ ವಯೋಮಾನದ ವ್ಯಕ್ತಿಯೇ ವಂಚನೆಗೊಳಗಾದವರೆಂದು ಗುರುತಿಸಲಾಗಿದೆ. ಒಟ್ಟಾರೆ 34,16,000 ರೂ.ಗಳನ್ನು ಸೈಬರ್ ವಂಚಕರು ವಂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ;...

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ...

ಈ ಸಂಬಂಧ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ, ಹೆಚ್ಚಿನ ಲಾಭಾಂಶ ಬರುತ್ತದೆ ಎಂಬ ಸಂದೇಶ ಪಿರ್ಯಾದುದಾರರ ಮೊಬೈಲ್ ಫೋನ್ ವಾಟ್ಸಾಪ್ ಗೆ ಬಂದಿತ್ತು.

ಇದನ್ನು ನಂಬಿದ ಪಿರ್ಯಾದುದಾರರು ವಿವಿಧ ಹಂತಗಳಲ್ಲಿ ವಂಚಕರ ಬ್ಯಾಂಕ್ ಖಾತೆಗಳಿಗೆ ಆನ್‌ಲೈನ್ ಮೂಲಕ ಹಣ ಸಂದಾಯ ಮಾಡಿದ್ದಾರೆ. ನಂತರ ಹೂಡಿಕೆ ಮಾಡಿದ ಹಣವು ನೀಡದೆ, ಲಾಭಾಂಶವೂ ಕೊಡದೆ ವಂಚಿಸಲಾಗಿದೆ ಎಂದು ಪಿರ್ಯಾದುದಾರರು ಸಿಇಎನ್ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಉನ್ನತ ಶಿಕ್ಷಣದಿಂದ ಮಹಿಳಾ ಸಬಲೀಕರಣ ಸಾಧ್ಯ; ಪ್ರೊ. ಶಾಂತಾದೇವಿ

ಶಿಕ್ಷಣವು ಕೇವಲ ಪ್ರಮಾಣಪತ್ರಕ್ಕೆ ಸೀಮಿತವಾಗದೆ, ಜ್ಞಾನ ಮತ್ತು ಕೌಶಲ್ಯ ಬೆಳೆಸುವ ಸಾಧನವಾಗಬೇಕು....

ಮಂಡ್ಯ | ಭಾರತಕ್ಕಾಗಿ ಯುವಶಕ್ತಿ ಧ್ಯೇಯದಡಿ ಎನ್ಎಸ್ಎಸ್ ಶಿಬಿರ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ. ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ...

ಮುಂಡಗೋಡ | ನೀರು ಕೇಳುವ ನೆಪದಲ್ಲಿ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಕಿತ್ತು ಪರಾರಿ

ಅಂಗಡಿಗೆ ಬಂದು ವಿಮಲ್ ಹಾಗೂ ಕುಡಿಯುವ ನೀರು ಕೇಳುವ ನೆಪದಲ್ಲಿ ಮಹಿಳೆಯ...

ಶಿರಸಿ | ಮೊಗೇರರಿಗೆ ಎಸ್‌ಸಿ ಪ್ರಮಾಣಪತ್ರ ನೀಡಬೇಡಿ: ಅರ್ಜುನ್ ಮಿಂಟಿ

ಉತ್ತರ ಕನ್ನಡ ಜಿಲ್ಲೆಯ ಮೀನುಗಾರ ಮೊಗೇರ್ ಸಮುದಾಯಕ್ಕೆ ಪರಿಶಿಷ್ಟ ಜಾತಿ (ಎಸ್‌ಸಿ)...