ಶಿವಮೊಗ್ಗ | ಸರ್ಕಾರಿ ಕೆಲಸ ಕೊಡಿಸುವುದಾಗಿ ವಂಚನೆ

Date:

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ಘಟನೆ ಶಿವಮೊಗ್ಗದ ತುಂಗ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಗೋಪಿಶೆಟ್ಟಿಕೊಪ್ಪದ 43 ವರ್ಷದ ನಿವಾಸಿಯೊಬ್ಬರು ತಮಗೆ ಪರಿಚಯವಾದ ಅಶ್ವಿನಿ ಗೌಡ, ಪತಿ ಜಗದೀಶ್ ಯಾನೆ ಮಂಜಪ್ಪಗೌಡ ಪರಿಚಯವಾಗಿದ್ದು ಸರ್ಕಾರಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ 4 ಲಕ್ಷ ರೂ. ಬೇಡಿಕೆ ಇಟ್ಟಿದ್ದರು.

- Advertisement -

4 ಲಕ್ಷ ರೂ ಹಣದಲ್ಲಿ ಫೊನ್ ಪೇ ಮತ್ತು ನಗದು ರೂಪದಲ್ಲಿ ಒಟ್ಟು 3,96,061 ರೂ ಹಣವನ್ನ ಅಶ್ವಿನಿಗೌಡ, ಜಗದೀಶ್ ಮತ್ತು ಮಗ ಕಾರ್ತಿಕ್ ಗೌಡರಿಗೆ ನೀಡಿದ್ದರು. ಇದರಿಂದ ಕಳೆದ ಮೂರು ವರ್ಷದಿಂದ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ದಿನ ಮುಂದೂಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದರಿಂದ ಬೇಸತ್ತ 43 ವರ್ಷದ ವ್ಯಕ್ತಿ ಹಣ ವಾಪಾಸ್ ಕೊಡುವಂತೆ ಕೇಳಿದ್ದಾರೆ. ಮೂರು ವರ್ಷದಲ್ಲಿ 1,70,600 ರೂ. ನೀಡಿರುವ ಆರೋಪಿಗಳು ಉಳಿದ ಹಣ ನೀಡದೆ ವ್ಯಂಗ್ಯವಾದ ಮಾತುಗಳನ್ನ ಆಡಿರುವುದಾಗಿ ದೂರಲಾಗಿದೆ.

ಇದರಿಂದ ಬೇಸತ್ತ ವ್ಯಕ್ತಿ ತುಂಗ ನಗರ ಪೊಲೀಸ್ ಠಾಣೆಯಲ್ಲಿ ಅಶ್ವಿನಿ ಗೌಡ, ಪತಿ ಜಗದೀಶ್ ಯಾನೆ ಮಂಜಪ್ಪ ಗೌಡ ಹಾಗೂ ಮಗ ಕಾರ್ತಿಕ್ ವಿರುದ್ಧ ವಂಚನೆಯ ಪ್ರಕರಣ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...