ಶಿವಮೊಗ್ಗ | ಸರ್ಕಾರದಿಂದ ಉಚಿತ ಸಿಂಟೆಕ್ಸ್ ಭಾಗ್ಯ ಅಂತ ನಂಬಿಸಿ ; ವಿಚಿತ್ರ ಮನೆಗಳ್ಳತನ

Date:

ಶಿವಮೊಗ್ಗ, ಕಳ್ಳರು ಸಹ ಹೊಸ ಹೊಸ ದಾರಿಗಳನ್ನು ಕಳ್ಳತನಕ್ಕಾಗಿ ಹುಡುಕುತ್ತಿದ್ದಾರೆ. ಅದರಲ್ಲಿಯು ಸುಲಭದ ದಾರಿಗಳು ಕಳ್ಳತನಕ್ಕೆ ಸಿಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಕುತೂಹಲಕಾರಿ ಹಾಗೂ ಆತಂಕಕಾರಿ ಘಟನೆಯೊಂದು ಶಿಕಾರಿಪುದಲ್ಲಿ ನಡೆದಿದೆ.

- Advertisement -

ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಕ್ರಾಸ್ ಬಳಿಯ ಮನೆಯೊಂದರಲ್ಲಿ ₹6 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ₹30,000 ನಗದು ಕಳವು ಮಾಡಲಾಗಿದೆ. ವಿಶೇಷ ಅಂದರೆ, ಕಳ್ಳತನಕ್ಕೆ ಬಂದವರು ಹಂಚು ತೆಗೆದಾಗಲಿ, ಹಿಂಬಾಗಿಲು ಒಡೆದಾಗಲಿ, ಮುಂಬಾಗಿಲ ಬೀಗ ಮುರಿದಾಗಲಿ ಕಳ್ಳತನವೆಸಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಒಂದು ಸುಳ್ಳು ಹೇಳುವ ಮೂಲಕ ಕಳ್ಳತನ ಎಸೆಗಿದ್ದಾರೆ. ಇಲ್ಲಿ ಕಳ್ಳತನವೆಸಗಿದ ಕಳ್ಳರು ಸರ್ಕಾರದಿಂದ ಉಚಿತವಾಗಿ ಸಿಂಟೆಕ್ಸ್ ಟ್ಯಾಂಕ್ ನೀಡುವುದಾಗಿ ಹೇಳಿ ಕಳ್ಳತನ ಎಸಗಿದ್ದಾರೆ.

ಸರ್ಕಾರದಿಂದ ಉಚಿತವಾಗಿ ಸಿಂಟೆಕ್ಸ್ ಬಾಗ್ಯ ನೀಡಲಾಗುತ್ತಿದೆ ಎಂದು ಹೇಳುವ ಮೂಲಕ ಮನೆಯ ಮಾಲೀಕ ಮಹಿಳೆಯನ್ನು ಇಬ್ಬರು ನಂಬಿಸಿದ್ದಾರೆ. ಅದಕ್ಕಾಗಿ ಜಾಗ ಪರಿಶೀಲನೆ ನಡೆಸಬೇಕು ಎಂದು ಒಬ್ಬ ವ್ಯಕ್ತಿ ಮನೆಯಲ್ಲಿದ್ದ ಮಹಿಳೆಯನ್ನು ಮಹಡಿ ಮೇಲೆ ಕರೆದುಕೊಂಡು ಹೋಗಿ ಸಿಂಟೆಕ್ಸ್ ಕುರಿತು ಮಾಹಿತಿ ಕಲೆಹಾಕಲು ಆರಂಭಿಸಿದ್ದ.

ಇತ್ತ ಆತನ ಜೊತೆಗೆ ಬಂದಿದ್ದ ಮತ್ತೊಬ್ಬ ಕಳ್ಳ ಮನೆಯ ಕೆಳಭಾಗದಲ್ಲಿ ಬೀರುವಿನಲ್ಲಿದ್ದ ಮಾಂಗಲ್ಯ ಸರ, 2 ಚೈನ್, ಅವಲಕ್ಕಿ ಸರ, 2 ಉಂಗುರ, ಕಿವಿ ಓಲೆ, ಜುಮುಕಿ ಸೇರಿದಂತೆ ಒಟ್ಟು 120 ಗ್ರಾಂ ಬಂಗಾರದ ಆಭರಣ ಹಾಗೂ ₹30,000 ನಗದನ್ನು ದೋಚಿದ್ದಾನೆ . ಕೃತ್ಯ ಎಸಗಿದ ನಂತರ ಇಬ್ಬರೂ ಬೈಕ್‌ನಲ್ಲಿ ಪರಾರಿಯಾಗಿದ್ದಾರೆ.

ಈ ಕುರಿತು ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ., ಪೊಲೀಸರು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...