ಶಿವಮೊಗ್ಗ | ಅ.2 ರಂದು ಜಿಲ್ಲಾಡಳಿತದಿಂದ ಅಂಬೇಡ್ಕರ್ ಭವನದಲ್ಲಿ ಗಾಂಧಿ ಜಯಂತಿ

Date:

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಅ.02 ರಂದು ಮಹಾತ್ಮಾ ಗಾಂಧೀಜಿಯವರ 156 ನೇ ಜಯಂತಿಯನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 09 ಗಂಟೆಗೆ ಏರ್ಪಡಿಸಲಾಗಿದೆ.

- Advertisement -

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನೆರವೇರಿಸುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಅಧ್ಯಕ್ಷತೆಯನ್ನು ಶಿವಮೊಗ್ಗ ನಗರ ಕ್ಷೇತ್ರದ ವಿಧಾನಸಭಾ ಶಾಸಕರಾದ ಎಸ್.ಎನ್.ಚನ್ನಬಸಪ್ಪ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ, ವಿಧಾನಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು/ಪದಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾದಿಕಾರಿಗಳು, ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಳ್ಳುವರು.

ಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನೆ, ಪ್ರಹ್ಲಾದ್ ದಿಕ್ಷೀತ್ ಮತ್ತು ಸಂಗಡಿಗರಿಂದ ಗಾಂಧಿ ಸ್ಮೃತಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀ ಡಿ.ಮಂಜುನಾಥ್‌ರವರಿಂದ ಮಹಾತ್ಮ ಗಾಂಧೀಜಿಯವರ ಜೀವನಾದರ್ಶಗಳು ಕುರಿತು ವಿಶೇಷ ಉಪನ್ಯಾಸ ಇರಲಿದೆ.

ಹಾಗೂ ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ/ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಬಾಪೂಜಿ ಕುರಿತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ವಿತರಿಸಲಾಗುವುದು ಎಂದು ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಳ್ಳೆಗಾಲ | ಕಬ್ಬಿಗೆ ಟನ್‌ಗೆ ₹6,000 ಎಂಎಸ್‌ಪಿ ನಿಗದಿಗೆ ಆಗ್ರಹ

ಕಬ್ಬಿಗೆ ಪ್ರತಿ ಟನ್‌ಗೆ ₹6,000 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವುದು...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಮೈಸೂರಿನಲ್ಲಿ ಪತ್ರಕರ್ತರ ಛಾಯಾಚಿತ್ರ ಪ್ರದರ್ಶನ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮೆಚ್ಚುಗೆ

ಪತ್ರಿಕಾ ಛಾಯಾಗ್ರಾಹಕರ ಸೃಜನಶೀಲತೆ ಹಾಗೂ ಪ್ರಕೃತಿ ಮತ್ತು ವನ್ಯಜೀವಿಗಳ ಸೌಂದರ್ಯವನ್ನು ಸೆರೆಹಿಡಿಯುವ...

ಸರಗೂರಿನಲ್ಲಿ ಉಪಶಮನ ಆರೈಕೆ ಕುರಿತು ಜಾಗೃತಿ ಜಾಥಾ

ಮೈಸೂರು ಜಿಲ್ಲೆಯ ಸರಗೂರಿನಲ್ಲಿ ವಿವೇಕಾನಂದ ಸ್ಮಾರಕ ಆಸ್ಪತ್ರೆಯ ಉಪಶಮನ ಆರೈಕೆ ಕೇಂದ್ರ...