ಶಿವಮೊಗ್ಗ | ಗೋಡೌನ್‌ನ ಬೀಗ ಒಡೆದು 8 ಲಕ್ಷ ಮೌಲ್ಯದ ಅಡಿಕೆ ಕಳ್ಳತನ

Date:

ಶಿವಮೊಗ್ಗ, ಉದ್ಯಮಿಯೊಬ್ಬರಿಗೆ ಸೇರಿದ ಗೋದಾಮಿನ ಬೀಗವನ್ನು ಹೊಡೆದು ಕಳ್ಳರು ಸುಮಾರು 8, ಲಕ್ಷ ರೂಪಾಯಿ ಮೌಲ್ಯದ 20 ಚೀಲ ಅಡಕೆ ಕಳ್ಳತನ ಮಾಡಿರುವ ಘಟನೆ ಶಿವಮೊಗ್ಗದ ಆರ್ ಎಂಎಲ್​ ನಗರದಲ್ಲಿ ನಡೆದಿದೆ.

- Advertisement -

ದೂರುದಾರರು ಅಡಿಕೆಯನ್ನು ಸಿಪ್ಪೆ ಸುಲಿದು, ಶಿವಮೊಗ್ಗದ ಬಾಬು ಆರ್.ಎಂ.ಎಲ್. ನಗರದಲ್ಲಿರುವ ತಮ್ಮ ಮಳಿಗೆಯಲ್ಲಿ ಇರಿಸಿದ್ದರು.ಸುಮಾರು 3 ತಿಂಗಳ ಹಿಂದೆ ಬೆಳೆದಿದ್ದ ಈ ಅಡಿಕೆಯನ್ನು ಒಣಗಿಸಿ ಮಾರಾಟಕ್ಕೆ ಸಿದ್ಧಪಡಿಸಲು ಸ್ಥಳಾವಕಾಶದ ಇಲ್ಲದೇ ಇದುದ್ದರಿಂದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ರಾಯಚೂರು | ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಸೆಪ್ಟೆಂಬರ್ 21, 2025ರಂದು ಬೆಳಿಗ್ಗೆ ತಮ್ಮ ಮಳಿಗೆಯಿಂದ ಅನುಪಿನಕಟ್ಟೆಯಲ್ಲಿರುವ ಶೀಟಿನ ಗೋಡೌನ್‌ಗೆ ಹಾಕಿಸಿದ್ದರು. ಈ ಅಡಿಕೆಯನ್ನು ನೋಡಿಕೊಳ್ಳಲು ಪರಿಚಯಸ್ಥರೊಬ್ಬರಿಗೆ ಜವಬ್ದಾರಿಯನ್ನು ವಹಿಸಿದ್ದರು.ಆ ಪರಿಚಯಸ್ಥರು ಸೆಪ್ಟೆಂಬರ್ 22, ರಾತ್ರಿ ಸುಮಾರು 8:00 ಗಂಟೆಯವರೆಗೆ ಗೋಡೌನ್‌ನಲ್ಲಿ ಇದ್ದು, ನಂತರ ಬೀಗ ಹಾಕಿ ಹೋಗಿದ್ದರು.

ಮರುದಿನ, ಸೆಪ್ಟೆಂಬರ್ 23, 2025ರ ಮಧ್ಯಾಹ್ನ ಸುಮಾರು 1:00 ಗಂಟೆಗೆ ಗೋಡೌನ್ ಬಳಿ ಹೋದಾಗ, ಬಾಗಿಲಿಗೆ ಹಾಕಿದ್ದ ಬೀಗವನ್ನು ಯಾರೋ ಕಳ್ಳರು ಒಡೆದಿರುವುದು ಕಂಡುಬಂದಿದೆ.ಬಾಗಿಲು ತೆಗೆದು ಒಳಗೆ ಹೋಗಿ ಪರಿಶೀಲಿಸಿದಾಗ, ದೂರುದಾರರರಿಗೆ ಶಾಕ್​ ಎದುರಾಗಿದ್ದು, ಗೋಡೌನ್‌ನಲ್ಲಿದ್ದ ಅಡಿಕೆ ತುಂಬಿದ ಒಟ್ಟು 20 ಚೀಲಗಳು ನಾಪತ್ತೆಯಾಗಿರುವುದು ತಿಳಿದುಬಂದಿದೆ.

ಈ ಸಂಬಂಧ ತುಂಗಾನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀಳಗಿ | ಛಾಯಾಗ್ರಾಹಕರಿಗಾಗಿ ಆಕಾಡೆಮಿ ಸ್ಥಾಪಿಸಲು ವಿಠ್ಠಲ ಹಿರೇಮಠ ಆಗ್ರಹ

ಛಾಯಾಗ್ರಾಹಕರ ವೃತ್ತಿ ಭದ್ರತೆ, ಕುಟುಂಬದ ಕಲ್ಯಾಣ ಹಾಗೂ ಸರಕಾರದ ಸೌಲಭ್ಯಗಳನ್ನು ಒದಗಿಸಲು...

ಮೈಸೂರು | ಕಲಾ ಜಾತ್ರೆ ಯಶಸ್ವಿ: ಕಲಾವಿದರಿಗೆ ಶಾಶ್ವತ ಕಲಾ ಕೇಂದ್ರ ಸ್ಥಾಪಿಸಲು ಅರುಣ್ ಯೋಗಿರಾಜ್ ಸಲಹೆ

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ದಸರಾ ಲಲಿತಕಲೆ ಮತ್ತು ಕರಕುಶಲಕಲೆ ಹಾಗೂ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ ಸ್ಥಾನ?

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು...

ರಾಯಚೂರು | ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...