ಶಿವಮೊಗ್ಗ | ಹಿಂದೂ ಮಹಾಸಭಾದಿಂದ ಗಣಪತಿ ಉತ್ಸವ: ಕಲಾವಿದರಿಂದ ಸಮುದ್ರ ಮಂಥನ ಮಹಾದ್ವಾರ

Date:

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ನಡೆಯಲಿದೆ. ಇದಕ್ಕಾಗಿ ಸಿದ್ಧತೆ ಆರಂಭವಾಗಿದ್ದು, ನಗರ ಕೇಸರಿಮಯಗೊಂಡಿದೆ. ಅಲ್ಲಲ್ಲಿ ಮಹಾದ್ವಾರಗಳನ್ನು ನಿರ್ಮಿಸಲಾಗಿದೆ. ಗಾಂಧಿ ಬಜಾರ್‌ ಮುಂಭಾಗ ಪ್ರತಿ ವರ್ಷದಂತೆ ಈ ಬಾರಿಯು ವಿಭಿನ್ನ ಮಹಾದ್ವಾರ ಸ್ಥಾಪಿಸಲಾಗಿದೆ.

- Advertisement -

ಪ್ರತಿ ವರ್ಷದಂತೆ ಈ ಬಾರಿಯು ವಿಭಿನ್ನವಾದ ಮಹಾದ್ವಾರ ನಿರ್ಮಿಸಲಾಗಿದೆ. ದೇವತೆಗಳು ಮತ್ತು ರಾಕ್ಷಸರ ಮಧ್ಯೆ ಅಮೃತಕ್ಕಾಗಿ ಹಾಲಿನ ಸಮುದ್ರವನ್ನು ಕಡೆಯುವ ಕತೆಯನ್ನು ಈ ಬಾರಿಯ ಮಹಾದ್ವಾರ ಸ್ಥಾಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಒಂದೆಡೆ ದೇವತೆಗಳು, ಮತ್ತೊಂದೆಡೆ ರಾಕ್ಷಸರು, ಸಮುದ್ರವನ್ನು ಕಡೆಯಲು ಬಳಸಿದ್ದ ಹಾವು, ಈಶ್ವರನು ವಿಷ ಕುಡಿದು ನೀಲಕಂಠನಾದದ್ದನ್ನು ಮಹಾದ್ವಾರದಲ್ಲಿ ರೂಪಿಸಲಾಗಿದೆ.

ಜೀವನ್‌ ಕಲಾ ಕೇಂದ್ರದ ಕಲಾವಿದರು ಮಹಾದ್ವಾರ ನಿರ್ಮಿಸಿದ್ದಾರೆ. ಮೊನ್ನೆ ರಾತ್ರಿ ಮಹಾದ್ವಾರ ಸ್ಥಾಪಿಸಲಾಗಿದೆ. ಬೆಳಗ್ಗೆಯಿಂದ ದೊಡ್ಡ ಸಂಖ್ಯೆಯ ಜನರು ಗಾಂಧಿ ಬಜಾರ್‌ ಮುಂಭಾಗ ಬಂದು ಫೋಟೊ, ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ.

ಗಾಂಧಿ ಬಜಾರ್‌ ಹಿಂದೂ ಕೇಸರಿ ಅಲಂಕಾರ ಸಮಿತಿ ವತಿಯಿಂದ ಗಾಂಧಿ ಬಜಾರ್‌ನಲ್ಲಿ ಅಲಂಕಾರ ಮಾಡಲಾಗಿದೆ. ಗಾಂಧಿ ಬಜಾರ್‌ ಮುಖ್ಯ ರಸ್ತೆಯಲ್ಲಿ ಕೇಸರಿ ಬಂಟಿಂಗ್ಸ್‌, ಧ್ವಜಗಳನ್ನು ಕಟ್ಟಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ, ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಒತ್ತಾಯಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಮುಖ್ಯ...

ಉಡುಪಿ ಜಿಲ್ಲೆಯಲ್ಲಿ 484 ಕೈಗಾರಿಕಾ ಹುದ್ದೆಗಳು ಖಾಲಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಮುಂದೆ ಬರುತ್ತಿರುವ ಉದ್ಯಮಿಗಳಿಗೆ ಅಗತ್ಯ...

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ತಿರಂಗಾ ಯಾತ್ರೆ: ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಒತ್ತಾಯ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ...