ಶಿವಮೊಗ್ಗ | ಭೀಕರ ಅಪಘಾತ ; ಸೆಕ್ಯೂರಿಟಿ ಗಾರ್ಡ್‌ ಸ್ಥಳದಲ್ಲೇ ಸಾವು

Date:

ಶಿವಮೊಗ್ಗ, ನಗರದ ಹೊರವಲಯದಲ್ಲಿರುವ ಜೈನ್ ಪಬ್ಲಿಕ್ ಸ್ಕೂಲ್ ಬಳಿ ನಿನ್ನೆ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭದ್ರತಾ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

- Advertisement -

ಅತಿ ವೇಗವಾಗಿ ಬಂದ ಕಾರು ರಸ್ತೆ ಬದಿಯಲ್ಲಿ ಭದ್ರತಾ ಕರ್ತವ್ಯ ನಿರ್ವಹಿಸುತ್ತಿದ್ದ ಭದ್ರಾವತಿ ಮೂಲದ ಮಂಜಪ್ಪ ಅವರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

15 ದಿನಗಳ ಹಿಂದೆಯಷ್ಟೇ ಜೈನ್ ಪಬ್ಲಿಕ್ ಸ್ಕೂಲ್​ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸಕ್ಕೆ ಸೇರಿದ್ದ ಮಂಜಪ್ಪ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಈ ಘಟನೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....