ಶಿವಮೊಗ್ಗ ಜಿಲ್ಲಾ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರು ವಿವಿಧ ಸಂಘ-ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿದ್ದಪ್ಪ (62) ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ವಿವಿಧ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪ ಚಾಲನೆ
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದು, ಪತ್ನಿ ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಅಗಲಿದ ಸಿದ್ದಪ್ಪ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನ ಸಲ್ಲಿಸಲಾಗಿದೆ. ಅಗಲಿಕೆಯ ದಿವ್ಯಾತ್ಮಕ್ಕೆ ಚಿರಶಾಂತಿ ಸಿಗಲಿ. ಹಾಗೂ ದುಃಖ ಭರಿಸುವ ಶಕ್ತಿ ಕುಟುಂಬ ವರ್ಗಕ್ಕೆ, ಸ್ನೇಹಿತರಿಗೆ ಆ ಭಗವಂತ ನೀಡಲಿ ಎಂದು ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.