ಶಿವಮೊಗ್ಗ | ಕಾಂತಾರ ಚಲನಚಿತ್ರದ ಕಲಾವಿದ ಮೃತ್ಯು

Date:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪ ಕಾಂತಾರ ಚಲನಚಿತ್ರದ ಕಲಾವಿದನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ತೀರ್ಥಹಳ್ಳಿಯ ಆಗುಂಬೆ ಬಳಿ ಬುಧವಾರ ರಾತ್ರಿ ನಡೆದಿದೆ. ಮೃತರನ್ನು ಕೇರಳದ ತ್ರಿಶೂರ್ ಮೂಲದ ವಿಜು ವಿ.ಕೆ. ಮಿಮಿಕ್ರಿ ಕಲಾವಿದ ಎಂದು ಗುರುತಿಸಲಾಗಿದೆ.

- Advertisement -
1001740455

ಕಾಂತರ ಚಲನಚಿತ್ರಕ್ಕಾಗಿ ಆಗುಂಬೆ ಸಮೀಪದ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು. ಅವರಿಗೆ ನಿನ್ನೆ ರಾತ್ರಿ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನ ತೀರ್ಥಹಳ್ಳಿಯ ಆಸ್ಪತ್ರೆಯಲ್ಲಿ ಮೃತ ದೇಹ ಇರಿಸಲಾಗಿದ್ದು, ಕೇರಳದಿಂದ ಕುಟುಂಬಸ್ಥರು ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...