ಶಿವಮೊಗ್ಗ | ಕರವೇ ಸ್ವಾಭಿಮಾನಿ ಬಣದಿಂದ ಇಎಸ್ ಐ ಆಸ್ಪತ್ರೆಯ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ

Date:

ಶಿವಮೊಗ್ಗದ ಕಾರ್ಮಿಕರು ಪ್ರಗತಿಪರರು ಸಂಘಗಳ ಹೋರಾಟದ ಫಲವಾಗಿ ಬಹುಕಾಲದ ಬೇಡಿಕೆಯಂತೆ ಕಡುಬಡವ ಕಾರ್ಮಿಕರ ಆರೋಗ್ಯ ಉಚಿತ ತಪಾಸಣೆಗೆಂದು ಶಿವಮೊಗ್ಗದ ವಿನೋಬನಗರ ಸವಿ ಬೇಕರಿ ಮುಂಭಾಗದಲ್ಲಿ ಬಿ ಎಚ್ ರಸ್ತೆಯಲ್ಲಿ ಹಾಗೂ ಎಂಟಿ ರಸ್ತೆಯಲ್ಲಿ ಇಎಸ್ಐ ಆಸ್ಪತ್ರೆಯನ್ನು ಪ್ರಾರಂಭಿಸಲಾಯಿತು. ಇದರ ಉದ್ದೇಶ ಕಾರ್ಮಿಕರಿಗೆ ಉಚಿತ ಚಿಕಿತ್ಸೆ ಮತ್ತು ಸಮಯೋಚಿತ ಸೇವೆಗಳನ್ನು ಪಡೆಯುವ ಉದ್ದೇಶಗಳಿಂದ ಸರ್ಕಾರ ಪ್ರಾರಂಭಿಸುತ್ತದೆ ಆದರೆ ಇದಕ್ಕೆ ಸಂಬಂಧಪಟ್ಟ ಇಲಾಖೆಯ ಮಲತಾಯಿ ಧೋರಣೆಯಿಂದ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳು ಸಿಗದೇ ವಂಚಿತರಾಗಿರುತ್ತಾರೆ ಆ ಸಮಸ್ಯೆಗಳು ಎಂದರೆ,

- Advertisement -

ಸಮಯ-ಇಎಸ್ಐ ಆಸ್ಪತ್ರೆಯ ಸರ್ಕಾರದ ಸುತ್ತೋಲೆಯಂತೆ ಬೆಳಗ್ಗೆ 9:00 ರಿಂದ ಸಂಜೆ 4 ಗಂಟೆಯವರೆಗೆ ಸಮಯ ನಿಗದಿಯಾಗಿದ್ದರು ಸಹ ಈ ಆಸ್ಪತ್ರೆಗಳು ಪ್ರಸ್ತುತ ಬೆಳಗ್ಗೆ 9 ರಿಂದ 1 ಗಂಟೆಯವರೆಗೆ ಮುಚ್ಚಿ ಸಂಜೆ 5 ಗಂಟೆಯಿಂದ 6:30ರ ನಂತರ ಮುಚ್ಚಲ್ಪಡುತ್ತದೆ2) ಸಿಸಿ ಕ್ಯಾಮೆರಾ -ಇಎಸ್ಐ ಆಸ್ಪತ್ರೆಯ ಮುಖ್ಯದ್ವಾರ ಓ ಪಿ ಡಿ ಸ್ಥಳ ಹಾಗೂ ಔಷಧಿ ಕೊಡುವ ಸ್ಥಳಗಳಲ್ಲಿ ಮತ್ತು ಔಷಧಿ ಸಂಗ್ರಹಿಸಿರುವ ಉಗ್ರಾಣದಲ್ಲೂ ಸಹ ಸಿಸಿ ಕ್ಯಾಮೆರಾ ಅಳವಡಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅಲ್ಲಿಯ ಸಿಬ್ಬಂದಿಗಳ ಅನುಚಿತ ವರ್ತನೆಯನ್ನು ದಾಖಲಾಗದ ಹಾಗೆ ನೋಡಿಕೊಳ್ಳುವುದೇ ಇದ್ದಿದ್ದು ಸಹ ಕಾನೂನು ಬಾಹಿರವಾಗುತ್ತದೆ.ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳ ನಾಮಫಲಕ- ಈ ಆಸ್ಪತ್ರೆಯಲ್ಲಿ ಪ್ರಸ್ತುತವಾಗಿ ಯಾವ ವೈದ್ಯಾಧಿಕಾರಿಗಳು ಹಾಗೂ ಈ ಇಲಾಖೆಯ ಸಂಬಂಧ ಪಟ್ಟ ಅಧಿಕಾರಿಗಳ ನಾಮಫಲ ಪ್ರದರ್ಶನ ಮಾಡದೆ ಇರುವುದು ಕಾನೂನು ಉಲ್ಲಂಘನೆ ಆಗಿರುತ್ತದೆ.

1002397288

ರನ್ನಿಂಗ್ ಲೆಟರ್ ನೀಡುವುದರಲ್ಲಿ ಅವ್ಯವಸ್ಥೆ- ಒಬ್ಬ ಕಾರ್ಮಿಕ ತನ್ನ ತುರ್ತು ಚಿಕಿತ್ಸೆ ಎಂದು ಈ ಇಲಾಖೆಯಿಂದ ರನ್ನಿಂಗ್ ಲೆಟರ್ ಪಡೆದರೆ ಮಾತ್ರ ಆತನ ಆತನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅರನ್ ಆಗಿರುತ್ತಾನೆ. ಆದರೆ ಇವರು ಸರಿಯಾದ ಸಮಯ ಸಮಯವನ್ನು ನಿಗದಿ ಮಾಡದೆ ದೂರದೂರಿನಿಂದ ಬರುವವರಿಗೆ ರನ್ನಿಂಗ್ ಲೆಟರ್ ಪಡೆಯಲು ತೊಂದರೆ ಆಗಿರುತ್ತದೆ.

ಮೂಲಭೂತ ಸೌಕರ್ಯ -ಶಿವಮೊಗ್ಗದ ಈ ಮೂರು ಆಸ್ಪತ್ರೆಯಲ್ಲಿ ಕಾರ್ಮಿಕ ರೋಗಿಗಳಿಗೆ ಸರಿಯಾದ ಆಸನದ ವ್ಯವಸ್ಥೆ ಕುಡಿಯಲು ಶುದ್ಧ ನೀರಿನ ವ್ಯವಸ್ಥೆ ಆಗಲಿ ಶೌಚಾಲಯದ ವ್ಯವಸ್ಥೆಯಾಗಲಿ, ಮಕ್ಕಳಿಗೆ ಹಾಲುಣಿಸುವ ಪ್ರತ್ಯೇಕ ಕೊಠಡಿಯಲ್ಲಿ ಇರುವುದಿಲ್ಲ ಇದರಿಂದ ಕಾರ್ಮಿಕರಿಗೆ ಸಮಸ್ಯೆಯಾಗುತ್ತಿದೆ.

ಬಯೋಮೆಟ್ರಿಕ್ /ಹಾಜರಾತಿ- ಇಲ್ಲಿನ ಆಸ್ಪತ್ರೆಗಳಲ್ಲಿ ಬಯೋಮೆಟ್ರಿಕ್/ ಹಾಜರಾತಿ ಇಲ್ಲದೆ ಇಲ್ಲಿಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ತಮ್ಮ ಇಷ್ಟ ಬಂದ ಸಮಯಕ್ಕೆ ಬಂದು ಹೋಗುವುದನ್ನು ಮಾಡುತ್ತಾರೆ ಆದರೆ ಕೆಲವು ವೈದ್ಯಾಧಿಕಾರಿಗಳು ಅಪರೂಪಕ್ಕೆ ಬರುವ ವ್ಯವಸ್ಥೆ ಇಲ್ಲಿ ಇರುತ್ತದೆ.

ಆಸ್ಪತ್ರೆಯ ನಾಮಫಲಕ- ಶಿವಮೊಗ್ಗದ ಇ ಎಸ್ ಐ ನ ಕೆಲವು ಆಸ್ಪತ್ರೆಗಳಲ್ಲಿ ಕಾರ್ಮಿಕರಿಗೆ ಗೊತ್ತಾಗುವ ಹಾಗೆ ಆಸ್ಪತ್ರೆಯ ಬೋರ್ಡ್. ಕಾರ್ಮಿಕರಿಗೆ ಸೌಲಭ್ಯದ ಬಗ್ಗೆ ಮಾಹಿತಿ ಹಾಕದಿರುವುದು ಇದರಿಂದ ತೊಂದರೆಯಾಗುತ್ತದೆಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಪ್ರತಿ ತಾಲೂಕು ಗಳಲ್ಲಿಯೂ ಸುಸಜ್ಜಿತವಾದ ಈಎಸ್ಐ ಆಸ್ಪತ್ರೆಗಳನ್ನು ನಿರ್ಮಿಸಬೇಕೆಂದು ಆಯುಕ್ತರು ಕಾರ್ಮಿಕರ ರಾಜ ವಿಮಾ ಯೋಜನೆ ವೈದ್ಯಕೀಯ ಸೇವೆಗಳು ಬೆಂಗಳೂರು ಸಂಘಟನೆ ಆಗ್ರಹಿಸುತ್ತದೆ ಒಂದು ಪಕ್ಷ ಈ ನಮ್ಮ ಮೇಲಿನ ಬೇಡಿಕೆಗಳು ಸರಿಪಡಿಸದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಇಲಾಖೆಯ ಮುಂಭಾಗದಲ್ಲಿ ಅಹೋ ರಾತ್ರಿ ಧರಣಿಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಂಘಟನೆ ಎಚ್ಚರಿಸುತ್ತದೆ ಎಂದರು.

ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ಎಚ್ಎಸ್ ಯುವ ಘಟಕದ ಅಧ್ಯಕ್ಷರಾದ ಸಂತೋಷ್ ಗ್ರಾಮಾಂತರ ಅಧ್ಯಕ್ಷರಾದ ಮಂಜುನಾಥ್ ಜಿಲ್ಲಾ ಕಾರ್ಯದರ್ಶಿ ರಾಮು ಮಹಿಳಾ ಘಟಕದ ಅಧ್ಯಕ್ಷರಾದ ಕವಿತಾ ಸಿ ಉಪಾಧ್ಯಕ್ಷರಾದ ಪದ್ಮ ಸಂಘಟನಾ ಕಾರ್ಯದರ್ಶಿಯಾದ ಜ್ಯೋತಿ ನಗರ ಅಧ್ಯಕ್ಷರಾದ ಜೀವನ್ ನಗರ ಕಾರ್ಯಾಧ್ಯಕ್ಷರಾದ ನಾಗರಾಜ್ ಪ್ರಶಾಂತ್ ನೂರುಲ್ಲಾ ಯುವ ನಗರ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಎಚ್ಎಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಮಾಲತೇಶ ಎನ್ ಮುಂತಾದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...