ಶಿವಮೊಗ್ಗ | ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕುವೆಂಪು ವಿವಿ ಆಡಳಿತ ಮಂಡಳಿ

Date:

ಪರೀಕ್ಷಾ ದಂಡ ಶುಲ್ಕದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ದಂಡ ಶುಲ್ಕವನ್ನು ಅರ್ಧದಷ್ಟು ಇಳಿಸಿ, ಶುಲ್ಕ ಪಾವತಿಯ ಕೊನೆಯ ದಿನಾಂಕವನ್ನು ವಿಸ್ತರಿಸಿ ಆದೇಶ ಹೊರಡಿಸಿದೆ.

- Advertisement -

UUCMS ತಾಂತ್ರಿಕ ದೋಷದಿಂದಾಗಿ ನಿಗದಿತ ಸಮಯಕ್ಕೆ ಶುಲ್ಕ ಕಟ್ಟಲಾಗದ ವಿದ್ಯಾರ್ಥಿಗಳಿಗೆ ಅಧಿಕ ದಂಡವನ್ನು ವಿವಿ ವಿಧಿಸಿತ್ತು. ಇದರ ವಿರುದ್ಧ NSUI ಘಟಕದ ಜೊತೆ ನೂರಾರು ವಿದ್ಯಾರ್ಥಿಗಳು ಮಧ್ಯಾಹ್ನದಿಂದ ತಡರಾತ್ರಿಯವರೆಗೂ ನಿರಂತರವಾಗಿ ಪ್ರತಿಭಟನೆ ನಡೆಸಿದರು. ನಂತರ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳು ಮತ್ತು ಮೌಲ್ಯಮಾಪನ ಕುಲಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಲ್ಕಿಸ್‌ ಬಾನೋ ‘ಮುಸ್ಲಿಂ’ ಎಂಬ ಕಾರಣಕ್ಕೇ ಪದೇ-ಪದೇ ದೂರವಾಗುತ್ತಿದೆಯೇ...

ಅಪರಾಧಿಗಳ ಹಕ್ಕುಗಳ ಬಗ್ಗೆ ಮಾತನಾಡುವ ನ್ಯಾಯವ್ಯವಸ್ಥೆ, ಸಂತ್ರಸ್ತೆಯ ಬದುಕುವ ಹಕ್ಕು, ಸುರಕ್ಷತೆ ಮತ್ತು ಘನತೆಯನ್ನೂ ಅಷ್ಟೇ ಗಂಭೀರವಾಗಿ ಪರಿಗಣಿಸುತ್ತಿದೆಯೇ? ಬಿಲ್ಕಿಸ್‌ ಬಾನೋ ಪ್ರಕರಣದಲ್ಲಿ ಈ ಪ್ರಶ್ನೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಭಾರತದಲ್ಲಿ ನ್ಯಾಯದ ಮುಂದೆ...

ನವ-ಉದಾರವಾದದ ಬಿಕ್ಕಟ್ಟು ಮತ್ತು ಫ್ಯಾಸಿಸ್ಟ್-ವಿರೋಧಿ ಅರ್ಥಶಾಸ್ತ್ರ: ಡಾ. ಇಸಬೆಲ್ಲಾ...

ಪ್ರಸ್ತುತ ಜಗತ್ತನ್ನು ಕಾಡುತ್ತಿರುವ ಬೆಲೆ ಏರಿಕೆ, ಆರ್ಥಿಕ ಅಸಮಾನತೆ ಮತ್ತು ಅದರಿಂದಾಗಿ ಜಾಗತಿಕವಾಗಿ ತಲೆ ಎತ್ತುತ್ತಿರುವ ಫ್ಯಾಸಿಸಂ ಪ್ರವೃತ್ತಿಗಳಿಗೆ ಪರ್ಯಾಯ ಆರ್ಥಿಕ ಮಾರ್ಗವನ್ನು ಡಾ. ಇಸಬೆಲ್ಲಾ ವೆಬರ್ ಇಲ್ಲಿ ಚರ್ಚಿಸಿದ್ದಾರೆ. ಜರ್ಮನಿಯ ಪ್ರಖ್ಯಾತ ಅರ್ಥಶಾಸ್ತ್ರಜ್ಞೆ...

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಅವರ ಶೈಕ್ಷಣಿಕ...

ಭಾರತದ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ, ಶಿಕ್ಷಣ, ಯುವಜನರ ಚಳವಳಿಗಳು, ಪ್ರಜಾಪ್ರಭುತ್ವ ಮತ್ತು ಜಾಗತಿಕ ರಾಜಕೀಯದ ಕುರಿತು ಮಹತ್ವದ ವಿಚಾರ ವಿನಿಮಯ ಭಾರತದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವೆಂಬರ್ 17,...

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಆಡಳಿತ ಮಂಡಳಿ ಈ ಹಿಂದೆ ನಿಗದಿಪಡಿಸಿದ್ದ 1 ಸಾವಿರ ದಂಡ ಶುಲ್ಕವನ್ನು 500ಕ್ಕೆ ಇಳಿಕೆ ಮಾಡಿದೆ. ಅಲ್ಲದೆ, ಪರೀಕ್ಷಾ ಶುಲ್ಕ ಪಾವತಿಸಲು ನವೆಂಬರ್‌ 21, 2026ರವರೆಗೆ ಕಾಲಾವಕಾಶ ವಿಸ್ತರಿಸಿ ಪ್ರಕಟಣೆ ನೀಡಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ರೈತರ ಬಗ್ಗೆ ಕಾಳಜಿ ಇದ್ದರೆ ತಕ್ಷಣ ಬರ ಪರಿಹಾರ ಬಿಡುಗಡೆ ಮಾಡಿ: ಭೀಮಣ್ಣ ಮೇಟಿ

ರಾಜ್ಯದ ರೈತರು ಬರಗಾಲದಿಂದ ತತ್ತರಿಸಿದ್ದು, ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ...

ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ: ಮೊಹಮ್ಮದ್ ಯೂನಸ್ ಪೂರ್ವಿಕರ ಮನೆಗೆ ಬೆಂಕಿ

ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಭಾರತದಿಂದ ಬಾಂಗ್ಲಾದೇಶಕ್ಕೆ ಮರಳಲು ಸಿದ್ಧತೆ...

2035ಕ್ಕೆ ಕ್ರೈಸ್ತ ಮತವನ್ನು ಹಿಂದಿಕ್ಕಿ ವಿಶ್ವದ ಅತಿ ದೊಡ್ಡ ಧರ್ಮವಾಗಲಿದೆ ಇಸ್ಲಾಂ: ಪ್ಯೂ ಸಂಶೋಧನಾ ಕೇಂದ್ರ ವರದಿ

ಶತಮಾನಗಳಿಂದ ವಿಶ್ವದ ಅತಿದೊಡ್ಡ ಧರ್ಮವಾಗಿ ಗುರುತಿಸಿಕೊಂಡಿದ್ದ ಕ್ರೈಸ್ತ ಧರ್ಮವನ್ನು ಹಿಂದಿಕ್ಕಿ, 2035ರ...

ಅಜಿತ್‌ ದೋವಲ್, ಗೋಯಲ್‌ಗೆ ಸಮನ್ಸ್: ದೆಹಲಿ ಕೋರ್ಟ್‌ಗೆ ಅಮೆರಿಕ ಫೆಡರಲ್ ಕೋರ್ಟ್ ಸೂಚನೆ!

ನಿಷೇಧಿತ ಪ್ರತ್ಯೇಕತಾವಾದಿ ಸಂಘಟನೆ 'ಸಿಖ್ಸ್ ಫಾರ್ ಜಸ್ಟಿಸ್' (SFJ) ಮುಖ್ಯಸ್ಥ ಹಾಗೂ...