ಶಿವಮೊಗ್ಗ | ಈ ಕೆಳಕಂಡ ಮಕ್ಕಳ ಪಾಲನ ಸಂಸ್ಥೆಗಳ ಪರವಾನೆ ರದ್ದು

Date:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಅದೇಶದನ್ವಯ ಶಿವಮೊಗ್ಗ ಜಿಲ್ಲೆಯಲ್ಲಿ ಬಾಲನ್ಯಾಯ ಕಾಯ್ದೆ,2015ರ ಸೆಕ್ಷನ್ 41 (1) ರಡಿ ನೋಂದಾಯಿಸಲ್ಪಟ್ಟಿರುವ ಮಕ್ಕಳ ಪಾಲನಾ ಆರು ಸಂಸ್ಥೆಗಳನ್ನ ರದ್ದುಗೊಳಿಸಲಾಗಿದೆ.

- Advertisement -

ಆಶಾ ಕಿರಣ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ, ವಿದ್ಯಾನಗರ, ಶಿವಮೊಗ್ಗ, ತರಂಗ ಕಿವುಡು ಮಕ್ಕಳ ಹಿರಿಯ ವಸತಿ ಶಾಲೆ, ಬಸವೇಶ್ವರನಗರ, ಶಿವಮೊಗ್ಗ, ತರಂಗ ಕಿವುಡು ಮಕ್ಕಳ ವಸತಿ ನಿಲಯ, ನ್ಯೂಟೌನ್, ಭದ್ರಾವತಿ, ಮದರ್ ತೆರೆಸಾ ರೆಸಿಡೆನ್ಸಿಯಲ್ ಸ್ಕೂಲ್ ಫಾರ್ ಹಿಯರಿಂಗ್ ಇಂಪರ‍್ಡ್, ಭದ್ರಾವತಿ, ಮಾತೃಛಾಯ ಸರ್ವಧರ್ಮ ಸಂಸ್ಥೆ, ಸ್ವಾಮಿ ವಿವೇಕಾನಂದ ಬಡಾವಣೆ, ಗೋಪಾಳ, ಶಿವಮೊಗ್ಗ ಮತ್ತು ಸುಜ್ಞಾನ ಸಂಸ್ಥೆ, ಶಾಂತಿನಗರ, ಶಿಕಾರಿಪುರ ತಾಲೂಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಮೇಲ್ಕಂಡ ಮಕ್ಕಳ ಪಾಲನಾ ಆರು ಸಂಸ್ಥೆಗಳನ್ನು ಪಾಲನೆ, ಪೋಷಣೆ ಮತ್ತು ರಕ್ಷಣೆ ಅಗತ್ಯವಿರುವ ಮಕ್ಕಳಿಲ್ಲದ ಕಾರಣ ಬಾಲನ್ಯಾಯ ಕಾಯ್ದೆ, 2015 ಸೆಕ್ಷನ್ 41(7)ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಸರ್ಕಾರಿ ಆದೇಶದನ್ವಯ ದಿನಾಂಕ 17 ಮಾರ್ಚ್ 2025 ರಿಂದ ಅನ್ವಯವಾಗುವಂತೆ ರದ್ದುಗೊಳಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...