ಶಿವಮೊಗ್ಗ | ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮದ ಸದಸ್ಯರಾಗಿ ಮಾಲತೇಶ್ ನೇಮಕ

Date:

Advertisements

ಶಿವಮೊಗ್ಗ, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮದ ಸದಸ್ಯರನ್ನಾಗಿ ಮೂವರನ್ನು ರಾಜ್ಯ ಸರ್ಕಾರ ನೇಮಿಸಿದ್ದು ಶಿವಮೊಗ್ಗದ ಮಾಲತೇಶ್ ಅವರಲ್ಲಿ ಒಬ್ಬರಾಗಿದ್ದಾರೆ.

ಚಿಂತಾಮಣಿಯ ಸಿ‌ಎನ್ ನಾಗೇಶ್, ಗದಗಿನ ಗುರುರಾಜ ವಾದಿರಾಜ ಬಳಗಾನೂರು ಹಾಗೂ ಶಿವಮೊಗ್ಗದ ಪಿಎಂ ಮಾಲತೇಶ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಹಾಮಂಡಳಿಯ ನಾಮನಿರ್ದೇಶಕರನ್ನಾಗಿ ಆದೇಶಿಸಿದೆ.

1002217861

ಇವರ ನೇಮಕಕ್ಕೆ ಸಂತೋಷ ವ್ಯಕ್ತಪಡಿಸಿದ ಮಾಜಿ ಸಚಿವರು ಮತ್ತು ಕಾಂಗ್ರೆಸ್ ಮುಖಂಡರಾದ ವಿನಯ್ ಕುಮಾರ್ ಸೊರಕೆ ಅವರು ಶಾಲು ಹೊದಿಸಿ,ಸನ್ಮಾನಿಸಿ ಅಭಿನಂದಿಸಿದರು.

ಮಂಡಳಿಯ ಆರ್ಟಿಕಲ್ ಆಫ್ ಅಸೋಸಿಯೇಷನ್ ಕಲಂ 33 ಅನ್ವಯ ಇವರ ನೇಮಕವಾಗಿದೆ.

ಈ ಕುರಿತು ಮಾತನಾಡಿದ ಪಿ.ಎಂ.ಮಾಲತೇಶ, ಈ ಕುರಿತು ನನಗೆ ಗೊತ್ತಿರಲಿಲ್ಲ. ಸಚಿವ ದಿನೇಶ್ ಗುಂಡೂರಾವ್ ಮತ್ತು ರಾಜ್ಯ ಉಸ್ತುವಾರಿ ಸಚಿವರ ಆಶೀರ್ವಾದದೊಂದಿಗೆ ಈ ಹುದ್ದೆ ದೊರಕಿದೆ ಎಂದರು.

ಬಡ ಬ್ರಾಹ್ಮಣರ ಮಕ್ಕಳ ಅಭಿವೃದ್ಧಿಗಾಗಿ ದುಡಿಯುವುದಾಗಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X