ಶಿವಮೊಗ್ಗ | ಕ್ರಿಪ್ಟೋ ಟ್ರೇಡಿಂಗ್ ನೆಪದಲ್ಲಿ ವ್ಯಕ್ತಿಗೆ 2.66 ಲಕ್ಷ ವಂಚನೆ

Date:

ಶಿವಮೊಗ್ಗ, ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶದ ಆಮಿಷವೊಡ್ಡಿ ಶಿವಮೊಗ್ಗದ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 2,66,069 ಹಣವನ್ನು ಪಡೆದು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

- Advertisement -

ದೂರುದಾರರ ಮೊಬೈಲ್​ಗೆ ಅಕ್ಟೋಬರ್ 02, ರಂದು ಅಪರಿಚಿತ ಸಂಖ್ಯೆಯಿಂದ ಸಂದೇಶವೊಂದು ಬಂದಿದೆ. ಈ ಸಂದೇಶದಲ್ಲಿ, ತಮ್ಮನ್ನು Live Trading ಕಂಪನಿಯವರು ಎಂದು ಪರಿಚಯಿಸಿಕೊಂಡ ವಂಚಕರು, ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಂಶ ನೀಡುವುದಾಗಿ ನಂಬಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಈ ಆಮಿಷಕ್ಕೆ ಒಳಗಾದ ದೂರುದಾರರು ಹಂತ ಹಂತವಾಗಿ ಒಟ್ಟು 2,66,069 ಹಣವನ್ನು ವಂಚಕರ ಖಾತೆಗೆ ವರ್ಗಾಯಿಸಿದ್ದಾರೆ. ಆದರೆ ವಂಚಕರು ಹಣವನ್ನು ನೀಡದೆ ಲಾಭಾಂಶವನ್ನು ನೀಡದೆ ಮೋಸಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಈ ಸಂಬಂಧ ವ್ಯಕ್ತಿ ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ದಾರಿದೀಪ ಅವ್ಯವಸ್ಥೆ: ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ

ಉಡುಪಿ ನಗರಸಭೆ ವ್ಯಾಪ್ತಿಯ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪ...

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...

ಉಡುಪಿ | ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಕೊಲೆ

ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ...