ಶಿವಮೊಗ್ಗ | ಅಪ್ರಾಪ್ತ ಬಾಲಕ ವಾಹನ ಚಾಲನೆ; ಮಾಲಿಕರಿಗೆ ₹25,000 ದಂಡ

Date:

ಶಿವಮೊಗ್ಗ ನಗರದ ಮೀನಾಕ್ಷಿ ಭವನದ ಬಳಿ ಸಿಪಿಐ ಸಂತೋಷ್ ಕುಮಾರ್ ಅವರ ಕರ್ತವ್ಯದ ವೇಳೆ ಅಪ್ರಾಪ್ತ ಬಾಲಕನೋರ್ವ ವಾಹನ ಚಲಾಯಿಸಿಕೊಂಡು ಬಂದಿದ್ದು, ತಪಾಸಣೆ ವೇಳೆ ಸಿಕ್ಕಿ ಬಿದ್ದಿದ್ದಾನೆ. ಆತನಿಗೆ ನ್ಯಾಯಾಲಯ ₹25,000 ದಂಡ ವಿಧಿಸಿದೆ.

- Advertisement -
1001324403

ಯಮಹ ಫ್ಯಾಸಿನೋ ಮೊಫೇಡ್ ಚಲಾಯಿಸಿಕೊಂಡು ಬಂದ ಅಪ್ರಾಪ್ತ ವಯಸ್ಸಿನ ಬಾಲಕನನ್ನ ತಪಾಸಣೆ ಮಾಡಲಾಗಿದೆ‌. ಬಾಲಕನಿಂದ ವಾಹನವನ್ನ ವಶಪಡಿಸಿಕೊಳ್ಳಲಾಗಿದೆ. ವಾಹನ ವಶಪಡಿಸಿಕೊಂಡು ಶಿವಮೊಗ್ಗ ಸಂಚಾರ ವೃತ್ತ ಕಚೇರಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನೂ ಓದಿ: ಶಿವಮೊಗ್ಗ | ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಪತ್ರಿಕಾ ವಿತರಕರು

ಬೈಕ್ ಮಾಲೀಕರ ವಿರುದ್ಧ ಶಿವಮೊಗ್ಗ ನ್ಯಾಯಾಲಯಕ್ಕೆ ಸಿಪಿಐ ದೋಷಾರೋಪ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಬೈಕ್ ಮಾಲೀಕರಿಗೆ ದಂಡ ವಿಧಿಸಿ ಆದೇಶಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...