ಶಿವಮೊಗ್ಗ | ಭೀಕರ ಅಪಘಾತ ತಾಯಿ ಮಗು ಸಾವು

Date:

ಶಿವಮೊಗ್ಗ ಗ್ರಾಮಾಂತರದ ಶಿವಮೊಗ್ಗದಿಂದ ಸಾಗರ ತೆರಳುವಾಗ ಸಿಗುವ ಕೋಣೆ ಹೊಸೂರು-ತುಪ್ಪೂರು ಬಳಿ ರಸ್ತೆ ಅಪಘಾತ ಸಂಭವಿಸಿದ್ದು ತಾಯಿ ಮತ್ತು ಮೂರು ವರ್ಷದ ಮಗು ಸಾವನ್ನಪ್ಪಿದರೆ, ಪತಿ ಮತ್ತೋರ್ವ ಮಗು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

ತರೀಕೆರೆಯ ಬುಕ್ಕಂಬೂದಿಯಿಂದ ಸಾಗರಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುವಾಗ ಹಿಂಬದಿಯಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯಲ್ಲಿ ಅಸ್ಮಾಭಾನು (30) ಮತ್ತು ಮೂರು ವರ್ಷದ ಮಗು ಮೊಹ್ಮದ್ ಖಬೀರ್ ಸಾವುಕಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...
1001648875

ದ್ವಿಚಕ್ರವಾಹನವನ್ನ ಓಡಿಸುತ್ತಿದ್ದ ಖಲಂದರ್ ಪಾಶ ಅವರಿಗೆ ಏಕಾಏಕಿ ಹಿಂಬದಿಯಲ್ಲಿದ್ದ ಬಸ್ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿಯೇ ಮೂರು ವರ್ಷದ ಮಗು ಮೊಹ್ಮದ್ ಖಬೀರ್ ಸಾವನ್ನಪ್ಪಿದರೆ. ಸಾಗರದಲ್ಲಿ ಪ್ರಾರ್ಥನಾ ಮಂದಿರಕ್ಕೆ ನಾಲ್ವರು ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದರು.ತಾಯಿ ಅಸ್ಮಾ ಭಾನು, ತಂದೆ ಖಲಂದರ್ ಮತ್ತೋರ್ವ 6 ವರ್ಷದ ಸಹೋದರ ಗಂಭೀರ ಗಾಯವಾಗಿದ್ದು ತಕ್ಷಣ ಆನಂದಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಅಸ್ಮಭಾನು ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ. 6 ವರ್ಷದ ಗಂಡು ಮಗು ಮತ್ತು ಖಲಂದರ್ ಅವರನ್ನ ಮೆಗ್ಗಾನ್ ಗೆ ಕರೆತರಲಾಗಿದೆ.

1001648874

ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಖಲಂದರ್ ಗೆ ಮೆಗ್ಗಾನ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಕುಂಸಿ ಠಾಣ ವ್ಯಾಪ್ತಿಯಲ್ಲಿ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...