ಶಿವಮೊಗ್ಗ | ಲೋಕಾಯುಕ್ತ ಬಲೆಗೆ ಮಹಾನಗರ ಪಾಲಿಕೆ ಅಧಿಕಾರಿ ಎ.ಪಿ.ಶಶಿಧರ್‌

Date:

ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ಮಹಾನಗರ ಪಾಲಿಕೆ ಅಧಿಕಾರಿ ಎ.ಪಿ.ಶಶಿಧರ್‌ ಬಲೆಗೆ.

- Advertisement -

ಶಿವಮೊಗ್ಗ ನಗರದ ಮೊಹಮ್ಮದ್‌ ಆಸಿಫ್‌ ಎಂಬುವವರು ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿ ಖರೀದಿಸಿದ್ದ ನಿವೇಶನಕ್ಕೆ ಖಾತೆ ಮಾಡಿಕೊಡಲು ಶಶಿಧರ್‌ ಹಣಕ್ಕೆ ಬೇಡಿಕೆ ಇಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಇಂಟರ್ನೆಟ್‌ನಿಂದ AIವರೆಗೆ.. ದಶಕಗಳ ಹಿಂದೆಯೇ ಜಗತ್ತಿನ ಭವಿಷ್ಯ ಕಂಡಿದ್ದ...

ತಂತ್ರಜ್ಞಾನ ನಮ್ಮ ಕೈಸೇರುವ, ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗುವ ದಶಕಗಳ ಹಿಂದೆಯೇ, ಅಂದಿನ ಕಾಲದ ಕಲಾವಿದರು ತಮ್ಮ ಗೀತೆಗಳ ಸಾಲುಗಳ ಮೂಲಕ ಮುಂದಿನ ಜಗತ್ತು ಹೀಗೇ ಇದ್ದೀತೆಂದು ಖಚಿತವಾಗಿ ಹೇಳಿದ್ದರು. ಮಾನವಕುಲವು ಮುಂದೆ...

ಕೊಪ್ಪಳ | ದಸರಾ ಪುರಾಣ ಪ್ರವಚನಕ್ಕೆ ಮುಸ್ಲಿಂ ಕಲಾವಿದನ...

ಧರ್ಮಗಳು ಬೇರೆ ಬೇರೆಯಾದರೂ ಕಲೆ, ಸಂಸ್ಕೃತಿ ಮತ್ತು ಮಾನವೀಯತೆಯ ಮುಂದೆ ಧರ್ಮದ ಗಡಿಗಳು ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮ ಸಾಕ್ಷಿ. ಇಲ್ಲಿನ ಕಂಪ್ಲಿ ಪ್ರದೇಶದ ಬನಶಂಕರಿ ದೇವಸ್ಥಾನದಲ್ಲಿ ನಡೆಯುವ ದಸರಾ...

ಇವರ ವಾಯ್ಸ್‌ ರೆಕಾರ್ಡ್‌ ಅನ್ನು ಮೊಹಮ್ಮದ್‌ ಆಸಿಫ್‌ ಲೋಕಾಯುಕ್ತರಿಗೆ ನೀಡಿದ್ದರು. ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ದೂರು ನೀಡಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆಶ್ರಯ ಮನೆಯೊಂದಕ್ಕೆ ಖಾತೆ ಮಾಡಿಕೊಡಲು ₹10,000 ಲಂಚ ಪಡೆಯುತ್ತಿದ್ದ ಮಹಾನಗರ ಪಾಲಿಕೆಯ ಆಶ್ರಯ ಕಚೇರಿಯ ಸಮುದಾಯ ಸಂಘಟನಾ ಅಧಿಕಾರಿ ಎ.ಪಿ.ಶಶಿಧರ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ನೆಹರು ರಸ್ತೆಯ ನೇತಾಜಿ ಸುಭಾಷಚಂದ್ರ ಬೋಸ್‌ ವಾಣಿಜ್ಯ ಸಂಕೀರ್ಣದಲ್ಲಿರುವ ಆ‍ಶ್ರಯ ಕಚೇರಿಯಲ್ಲಿ ಇಂದು ಸಂಜೆ ವೇಳೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ₹10,000 ನಗದು ಮತ್ತು ಅಧಿಕಾರಿ ಎ.ಪಿ.ಶಶಿಧರ್‌ನನ್ನು ವಶಕ್ಕೆ ಪಡೆಯಲಾಗಿದೆ.

ಲೋಕಾಯುಕ್ತ ಪೊಲೀಸ್‌ ಅಧೀಕ್ಷಕ ಮಂಜುನಾಥ ಚೌಧರಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಉಪಾ‍ಧ್ಯಕ್ಷ ಬಿ.ಪಿ.ಚಂದ್ರಶೇಖರ್‌, ಇನ್ಸ್‌ಪೆಕ್ಟರ್‌ ರುದ್ರೇಶ್‌.ಕೆ.ಪಿ, ಇನ್ಸ್‌ಪೆಕ್ಟರ್‌ಗಳಾದ ಗುರುರಾಜ್‌ ಮೈಲಾರ್‌, ವೀರಬಸಪ್ಪ ಎಲ್‌.ಕುಸಲಾಪುರ, ಸಿಬ್ಬಂದಿ ಯೋಗೇಶ್‌, ಮಂಜುನಾಥ್‌, ಟೀಕಪ್ಪ, ಸುರೇಂದ್ರ, ಪ್ರಶಾಂತ್‌ ಕುಮಾರ್‌, ದೇವರಾಜ್‌, ಪ್ರಕಾಶ್‌ ಬಾರಿಮರದ, ಅರುಣ್‌ ಕುಮಾರ್‌, ಆದರ್ಶ, ಚಂದ್ರಿಬಾಯಿ, ಪ್ರದೀಪ, ಗಂಗಾಧರ, ಆನಂದ, ಗೋಪಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅಲೆಮಾರಿ ಕುಟುಂಬಗಳ ಗುಡಿಸಲು ತೆರವುಗೊಳಿಸಲು ಮುಂದಾದ ಪುರಸಭೆ; ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ

ಜಿಲ್ಲೆಯ ಲಕ್ಷ್ಮೀಶ್ವರ ನಗರದ ಎಂ.ಎ. ಕಾಲೇಜಿನ ಹಿಂಭಾಗದಲ್ಲಿರುವ ಗಡ್ಡದೇವರಮಠ ನಗರದಲ್ಲಿ ವಾಸವಿರುವ...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿ ಅವ್ಯವಸ್ಥೆ ಕುರಿತು ತನಿಖೆಗೆ ವಿಶೇಷ ತಂಡ ರಚಿಸಲು ಆಗ್ರಹ

ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಕಾರ್ಮಿಕೆ ಶ್ರೀಮಂತಿನಿ ಮೃತಪಟ್ಟಿದ್ದಾರೆ...

ಚಿಂತಾಮಣಿ | ಸಿದ್ದರಾಮಯ್ಯ ವೈಯಕ್ತಿಕ ಚಾರಿತ್ರ್ಯವಧೆ ಮಾಡುವ ಸಣ್ಣತನ ನಮಗಿಲ್ಲ: ಪ್ರತಾಪ್ ಸಿಂಹ

ನಗರದ ಪಾಲಿಟೆಕ್ನಿಕ್ ಮೈದಾನದ ಮಾತಾ ಭಾರತಿ ಮಂಗಳ ಮಂಟಪದಲ್ಲಿ ಆಯೋಜಿಸಿದ್ದ ದಸರಾ...

ಅ.23ರಂದು ‘ಊರೂರೂ ಜಂತರ್ ಮಂತರ್’ ಉಡುಪಿಯಲ್ಲೂ ಪ್ರತಿಭಟನೆ ಮತ್ತು ಜಾಥಾ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಮತದಾರರ...