ಇಂಟರ್‌ನ್ಯಾಷನಲ್‌ ವುಶು ಸ್ಟಾರ್ ಚಾಂಪಿಯನ್ ಶಿಪ್-2025ರ ಪಂದ್ಯಕ್ಕೆ ಮೈಸೂರಿನ ಪ್ರಣತಿ ಆಯ್ಕೆ

Date:

ರಷ್ಯಾ ದೇಶದ ಮಾಸ್ಕೋದಲ್ಲಿ ನಡೆಯಲಿರುವ ಇಂಟರ್‌ನ್ಯಾಷನಲ್ ವುಶು ಸ್ಟಾರ್ ಚಾಂಪಿಯನ್‌ ಶಿಪ್ – 2025ರ ಪಂದ್ಯಕ್ಕೆ ಪ್ರಣತಿ ಆಯ್ಕೆಯಾಗಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಗೆಲುವು ಸಾಧಿಸಲಿ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್ ಮಧು ಬಂಗಾರಪ್ಪ ಶುಭಹಾರೈಸಿದರು.

- Advertisement -

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್ ಮಧು ಬಂಗಾರಪ್ಪನವರನ್ನು ಮಾರ್ಷಲ್ ಆರ್ಟ್ಸ್‌ನಲ್ಲಿ ರಾಷ್ಟ್ರಮಟ್ಟದ ಅತಿ ಕಿರಿಯ ವಯಸ್ಸಿನ ಪದಕ ವಿಜೇತೆ ಹೆಗ್ಗಳಿಕೆಗೆ ಪಾತ್ರರಾಗಿ ಇತಿಹಾಸ ಸೃಷ್ಟಿಸಿರುವ ಕುಮಾರಿ ಪ್ರಣತಿ ಜಿ ಅವರನ್ನು ಇಂದು ಭೇಟಿ ಮಾಡಿ ಶುಭ ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...
1001313752

ಈ ವೇಳೆ ಉದ್ಯಮಿಯಾದ ಪ್ರತಾಪ್ ಕುಮಾರ್ ಆರ್ ಅವರು ಸಚಿವರ ಮೂಲಕ ಪ್ರಣತಿಯವರ ಮುಂದಿನ ಕ್ರೀಡಾ ಸಾಧನೆಗಾಗಿ “ಒಂದು ಲಕ್ಷ ಮೊತ್ತದ ಚೆಕ್” ನೀಡುವುದರ ಮೂಲಕ ಆರ್ಥಿಕವಾಗಿ ನೆರವು ನೀಡಿ ಪ್ರೋತ್ಸಾಹಿಸಿದರು. ಈ ಆರ್ಥಿಕ ನೆರವು ನೀಡಿದ ಉದ್ಯಮಿ ಪ್ರತಾಪ್ ಅವರನ್ನು ಸಚಿವರು ಅಭಿನಂದಿಸಿದರು.

ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಹಾಗೂ ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಇನ್ನಷ್ಟು ಹೆಚ್ಚಿನ ಶಕ್ತಿ ನೀಡಲು ಬೇಕಾದ ಪೂರಕ ವ್ಯವಸ್ಥೆಯನ್ನು ಕಲ್ಪಿಸುವುದಾಗಿ ಭರವಸೆ ನೀಡಿದರು.

1001313749

ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡ‌ ಬಿ ಹೆಚ್ ಚಂದ್ರಶೇಖರ್ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...